Webdunia - Bharat's app for daily news and videos

Install App

ಮೋದಿ ರೋಡ್​ ಶೋನಿಂದ ಜನರಿಗೆ ತೊಂದರೆ

Webdunia
ಶನಿವಾರ, 6 ಮೇ 2023 (17:25 IST)
ಪ್ರಧಾನಿ ಮೋದಿ ರೋಡ್​ ಶೋನಿಂದ ಜನರಿಗೆ ತೊಂದರೆಯೇ ಹೊರತು ಬಿಜೆಪಿಗೆ ಅದರಿಂದ ಏನು ಲಾಭ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ H.D. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಹನೂರಿನಲ್ಲಿ ಮಾತನಾಡಿದ HDK, ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ರೋಡ್ ಶೋನಿಂದ ದುಡಿಯುವ ಜನ ಬೀದಿ ಪಾಲಾಗುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ರೋಡ್​ ಶೋ ಪರಿಣಾಮ ಬೀರುತ್ತದೆ. ಮನೆ ಬಾಗಿಲು ತೆಗೆಯಬೇಡಿ, ಓಣಿಯಲ್ಲಿ ಓಡಾಡಬೇಡಿ ಅಂತಾರೆ, ಹಾಗದರೆ ರೋಡ್ ಶೋ ಯಾಕೆ ಮಾಡ್ತೀರಾ? ಇದರಿಂದ ಜನರಿಗೆ ತೊಂದರೆಯೇ ಹೊರತು ಬಿಜೆಪಿಗೆ ಲಾಭ ಇಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments