Daily Horoscope

ಬೃಹತ್ ರಾಷ್ಟ್ರ ಧ್ವಜ ಹಿಡಿದ ಜನರು!

Webdunia
ಶನಿವಾರ, 16 ಫೆಬ್ರವರಿ 2019 (10:02 IST)
ಪಾಕ್ ಉಗ್ರರು ನಮ್ಮ ಯೋಧರ ಮೇಲೆ ನಡೆಸಿದ ದಾಳಿ ಖಂಡಿಸಿ ಬೃಹತ್ ರಾಷ್ಟ್ರ ಧ್ವಜ ಹಿಡಿದು ಜನರು ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರದ ಬಸ್ ನಿಲ್ದಾಣ ವೃತ್ತದಲ್ಲಿ ಶ್ರೀರಾಮಸೇನೆ ಸೇರಿದಂತೆ ವಿವಿಧ ಸಂಘಟನೆ ಕಾರ್ಯಕರ್ತರು 108 ಅಡಿ ಭಾರತ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು.

ಪಾಪಿ ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಮೃತ ಸೈನಿಕರ ಕುಟುಂಬಕ್ಕೆ  ಸರ್ಕಾರ ಸೂಕ್ತ ಪರಿಹಾರ ಘೋಷಣೆ ಮಾಡುವಂತೆ ಒತ್ತಾಯ ಮಾಡಲಾಯಿತು. ಹತ್ಯೆಯಾಗಿರುವ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

ದಾಳಿ ನಡೆಸಿದ ಉಗ್ರರಿಗೆ ಸರಿಯಾದ ರೀತಿ ಉತ್ತರ ಕೊಡಬೇಕು. ಸರ್ಕಾರ ಗಂಭೀರವಾಗಿ ಪರಿಗಣಿಸಿ ಗಟ್ಟಿಯಾದ ನಿರ್ಣಯ ತೆಗೆದುಕೊಳ್ಳಬೇಕು. ಗಡಿ ಭಾಗದಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಬೇಕೆಂದು ಆಗ್ರಹಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments