ಅಧಿಕಾರಿಗಳಿಗೆ ಚಳಿ ಬಿಡಿಸಿದ ಜನರು!

Webdunia
ಬುಧವಾರ, 6 ಫೆಬ್ರವರಿ 2019 (15:12 IST)
ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಸ್ಥಳೀಯರು ಚಳಿ ಬಿಡಿಸಿದ ಘಟನೆ ನಡೆದಿದೆ.

ಬೆಳ್ಳಂಬೆಳಗ್ಗೆ ಜೆಸಿಬಿ ಯಂತ್ರದ ಮೂಲಕ ಕಾರ್ಯಾಚರಣೆಗೆ ಇಳಿದಿದ್ದ ಪುರಸಭೆ ಅಧಿಕಾರಿಗಳಿಗೆ ಸ್ಥಳೀಯರು ಚಳಿ ಬಿಡಿಸಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಲಕ್ಷ್ಮಿ ಕಾಂಪ್ಲೆಕ್ಸ್ ಹಿಂಭಾಗದ ಕಾಂಪೌಂಡ್‌ ತೆರವಿಗೆ ಪುರಸಭೆ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಸ್ಥಳೀಯರು ಜಮಾಯಿಸಿ, ನೋಟಿಸ್ ನೀಡದೆ ತೆರವಿಗೆ ಮುಂದಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಏಕ ವಚನದಲ್ಲೆ ತರಾಟೆಗೆ ತೆಗೆದುಕೊಂಡರು. ಜಾಗದ ದಾಖಲಾತಿಗಖನ್ನು ತೋರಿಸುತ್ತಿದಂತೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇನ್ನೂ ನೆಲಮಂಗಲ ಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ‌.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments