ಬೆಸ್ಕಾಂ ಇವಿ ಎಕ್ಸ್ಫೊಗೆ ಜನ ಜಂಗುಳಿ

Webdunia
ಶನಿವಾರ, 2 ಜುಲೈ 2022 (19:31 IST)
ನಗರದ ಅರಮನೆ ಮೈದಾನದ ಚಾಮರ ವಜ್ರದಲ್ಲಿ ನಡೆಯುತ್ತಿರುವ 3 ದಿನಗಳ ಇವಿ ಎಕ್ಸ್ಪೊವನ್ನು ಎರಡನೇ ದಿನವಾದ ಶನಿವಾರ ಸುಮಾರು 5 ಸಾವಿರ ಜನರು ವೀಕ್ಷಿಸಿದ್ದಾರೆ. ದೇಶದ ಪ್ರತಿಷ್ಠಿತ ಇವಿ ಕಂಪನಿಗಳು ಎಕ್ಸ್ಫೊದಲ್ಲಿ ಪಾಲ್ಗೊಂಡಿದ್ದು, ನೂರಕ್ಕು ಹೆಚ್ಚು ಇವಿ ಕಂಪನಿಗಳು , ಪೂರೈಕೆದಾರರು ಮತ್ತು ಬ್ಯಾಟರಿ ತಯಾರಕರು ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಮಾರುಕಟ್ಟೆಗೆ ಬಿಡುಗಡೆಯಾಗಿರುವ ಹೊಸ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ಟೆಸ್ಟ್ ರೈಡ್ ಮಾಡಲು ಎಕ್ಸ್ಫೊದಲ್ಲಿ ನೂಕು-ನುಗ್ಗಲು ಏರ್ಪಟ್ಟಿತ್ತು. ಬ್ಯಾಟರಿ ಚಾಲಿತ ಫೋಲ್ಡೇಬಲ್ ಸೈಕಲ್ ಹೆಚ್ಚು ಜನರನ್ನು ಆಕರ್ಷಿಸಿತು. ಈ ಸೈಕಲ್ ಮುಂಗಡ ಬುಕ್ಕಿಂಗ್ ಭರಾಟೆ ಜೋರಾಗಿತ್ತು. ಟ್ರಾಕ್ಟರ್ ಗಳು, ಮೂರು ಚಕ್ರದ ಸರಕು ವಾಹನಗಳು, ದ್ವಿಚಕ್ರ ವಾಹನಗಳು, ಸೈಕಲ್, ವಿವಿಧ ಕಂಪನಿಗಳ ಇವಿ ಕಾರುಗಳು ಜನರ ಗಮನ ಸೆಳೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಮುಂದಿನ ಸುದ್ದಿ
Show comments