ಜನರಿಗೆ ಕರೆಂಟ್ ಶಾಕ್ ಹೊಡೆದಿದೆ

Webdunia
ಮಂಗಳವಾರ, 20 ಜೂನ್ 2023 (19:00 IST)
ಜನರಿಗೆ ಕರೆಂಟ್ ಶಾಕ್ ಹೊಡೆದಿದೆ ಅಂತಾ ಕಾಂಗ್ರೆಸ್​​​ ವಿರುದ್ದ ಕಿಡಿಕಾರುತ್ತಾ ಸಂಸದ ಪ್ರತಾಪ್​​ ಸಿಂಹ ಈ ಹೇಳಿಕೆ ನೀಡಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಕೈಗಾರಿಕಾ ಉದ್ಯಮಿಗಳು ಕರ್ನಾಟಕ ಬಂದ್​​​ಗೆ ಕರೆ ನೀಡಿದ್ದಾರೆ. ಕೈಗಾರಿಕೆಗಳಿಗೆ ಬರೆ ಹಾಕುವ ಕೆಲಸ ನಡೆಯುತ್ತಿದೆ.. 200 ಯೂನಿಟ್ ಫ್ರೀ ಅಂತಾ ಹೇಳಿದ್ದಿರಿ.. ನಿಮ್ಮ ಮನೆಯಲ್ಲಿ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬ ಅರಿವು ನಿಮಗೆ ಇಲ್ವಾ?.. ನಿಮ್ಮದು ದೋಖಾ ಸರಕಾರ ಅಲ್ವಾ ಅಂತಾ ಪ್ರಶ್ನಿಸಿದ್ದಾರೆ.. ರಾಜ್ಯದ ಜನರು ಕೈಗಾರಿಕೋದ್ಯಮಿಗಳು ಕರೆ ಕೊಟ್ಟ ಕರ್ನಾಟಕ ಬಂದ್​​ಗೆ ಕೈ ಜೋಡಿಸಿ.. ಉಚಿತ ಯೋಜನೆಗಳು ಒಂಥರ ಗಂಡನ ದರೋಡೆ ಮಾಡಿ ಪತ್ನಿಗೆ ಕೊಟ್ಟಂತಾಗಿದೆ ಅಂತಾ ಕಾಂಗ್ರೆಸ್​​​ ವಿರುದ್ದ ಸಂಸದ ಪ್ರತಾಪ್​​ ಸಿಂಹ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

ಮುಂದಿನ ಸುದ್ದಿ
Show comments