Daily Horoscope
✕

ಈ ಸರ್ಕಾರ ತೆಗೆಯಬೇಕೆಂದು ಜನ ತೀರ್ಮಾನ ಮಾಡಿದ್ದಾರೆ- ಡಿಕೆಶಿ

Webdunia
ಶನಿವಾರ, 28 ಜನವರಿ 2023 (15:01 IST)
ಸರ್ಕಾರದ ವಿರುದ್ಧ ನಾವೇನು ಅಸ್ತ್ರ ಮಾಡುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಜನ ಈ ಸರ್ಕಾರ ತೆಗೆಯಬೇಕೆಂದು ತೀರ್ಮಾನ ಮಾಡಿದ್ದಾರೆ.ದಿನಾ ಜಾಹೀರಾತು ನೀಡ್ತಿದಾರೆ.ಕಳೆದ ಬಾರಿಯ ಬಜೆಟ್ ಜಾರಿಗೆ ಬಂದಿದ್ಯಾ,ಯಾವುದಾದ್ರು ಈಡೇರಿಸಿದ್ದಾರಾ... ಹಿಂದೆ ಕೊಟ್ಟ ಮಾತು ಈಡೇರಿದ್ಯಾ, ಜನಕ್ಕೆ ಮುಟ್ಟಿದ್ಯಾ...ಬರೀ ಭ್ರಷ್ಟಾಚಾರ ನಡೆಯುತ್ತಿದೆ.ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ.ಬೆಂಗಳೂರು, ಸಿಕ್ಕಿಂ ವಿವಿಯಲ್ಲಿ ಏನಾಗ್ತಿದೆ.ರಸ್ತೆಯಲ್ಲಿ 30,50 ಸಾವಿರ, ಲಕ್ಷಕ್ಕೆ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ.ಕಷ್ಟ ಪಟ್ಟು  ಓದಿದ ಮಕ್ಕಳ ಪರಿಸ್ಥಿತಿ ಏನಾಗಬೇಕು.ಇದೇನು ಸರ್ಕಾರನಾ..? ಮೈಸೂರಿನಲ್ಲಿ ಏನೇನಾಗಿದೆ.ಯಾವಾವ ಕೇಸ್ ಹೇಗೆ ವರ್ಗಾವಣೆ ಮಾಡಿದ್ರು.ಇದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಆ ಬಗ್ಗೆ ಆಮೇಲೆ ಮಾತಾಡ್ತಿನಿ ಎಂದು ಡಿಕೆಶಿ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments