ಲಾಕ್ ಡೌನ್ ಹಿನ್ನಲೆ ತವರೂರಿನತ್ತ ಜನರು; ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಟ್ರಾಫಿಕ್ ಜಾಮ್

Webdunia
ಸೋಮವಾರ, 13 ಜುಲೈ 2020 (09:30 IST)
Normal 0 false false false EN-US X-NONE X-NONE

ಬೆಂಗಳೂರು : ಮಂಗಳವಾರದಿಂದ 7 ದಿನಗಳ ಕಾಲ ಲಾಕ್ ಡೌನ್ ಇರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿದ್ದ ವಲಸಿಗರು ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಿಸಲು ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ. ಆದಕಾರಣ ಜನರು ಸಂಡೇ ಲಾಕ್ ಡೌನ್ ಮುಗಿಯುತ್ತಿದ್ದಂತೆ ಇಂದು ಬೆಳ್ಳಂಬೆಳಿಗ್ಗೆ ಜನರು ತಮ್ಮ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಇದರಿಂದ ಬೆಂಗಳೂರಿನ ಹಲವು ಟ್ರಾಫಿಕ್ ಜಾಮ್ ಆಗಿದೆ. ಮಾಮೂಲಿ ದಿನಗಳಿಗಿಂತ ಇಂದು ಹೆಚ್ಚು ವಾಹನ ಸಂಚಾರ ಕಂಡುಬಂದಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ ಮತ್ತು ವಿಜಯೇಂದ್ರ

ರಾಹುಲ್ ಗಾಂಧಿಗೆ ನೊಬೆಲ್ ಕೊಡಬೇಕಿತ್ತು: ಕಾಂಗ್ರೆಸ್ ನಾಯಕ ಅಸಮಾಧಾನ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments