ಚಂದ್ರಗ್ರಹಣ ವೀಕ್ಷಿಸುವ ಭರದಲ್ಲಿ ನೆಹರೂ ತಾರಾಲಯದಲ್ಲಿ ಗಲಾಟೆ

Webdunia
ಗುರುವಾರ, 1 ಫೆಬ್ರವರಿ 2018 (10:20 IST)
ಬೆಂಗಳೂರು: ನಿನ್ನೆ ಆಕಾಶದಲ್ಲಿ ನಡೆದ ಕೌತುಕ ವಿದ್ಯಮಾನ ನೋಡಲು ನೆಹರೂ ತಾರಾಲಯದಲ್ಲಿ ಸೇರಿದ್ದ ಜನ ಗಲಾಟೆಗಿಳಿದಿದ್ದರು.
 

ಸಾವಿರಾರು ಜನ ರಕ್ತ ಚಂದ್ರ ಗ್ರಹಣ ನೋಡಲು ತಾರಾಲಯದ ಬಳಿ ಜಮಾಯಿಸಿದ್ದರು. ಇವರಿಗಾಗಿ ಬೈನಾಕ್ಯುಲರ್ ಮತ್ತು ಟೆಲಿಸ್ಕೋಪ್ ಗಳ ವ್ಯವಸ್ಥೆ ಮಾಡಲಾಗಿತ್ತು. ಹಾಗಿದ್ದರೂ ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಸಿಬ್ಬಂದಿಗಳಿಲ್ಲದೇ ಗಲಭೆ ಏರ್ಪಟ್ಟಿದೆ.

ನೂಕು ನುಗ್ಗಲಿನ ನಡುವೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು. ಸಾವಿರಾರು ಜನ ಬರುವ ನಿರೀಕ್ಷೆಯಿದ್ದರೂ ತಾರಾಲಯ ಸಿಬ್ಬಂದಿ ಪೊಲೀಸ್ ರಕ್ಷಣೆ ಕೋರದೇ ಇದ್ದಿದ್ದು ಗಲಭೆಗೆ ಕಾರಣವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments