Webdunia - Bharat's app for daily news and videos

Install App

ಕೆಜಿಎಫ್ ವಿರುದ್ಧ ಜನರ ಆಕ್ರೋಶ

Webdunia
ಮಂಗಳವಾರ, 28 ಮೇ 2019 (16:45 IST)
ಕೆಜಿಎಫ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಜನರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.

ಕೋಲಾರ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೊಂದು ದುರಂತ ನಡೆದಿದೆ.  ಗರ್ಭಿಣಿಗೆ ಚಿಕಿತ್ಸೆ ನೀಡದೇ ಸತಾಯಿಸಿದ್ದಾರೆ ವೈದ್ಯರು.  ಗರ್ಭಪಾತ ಆಗಿ ಆಸ್ಪತ್ರೆಗೆ ಬಂದು ನರಳಾಡಿದ್ದಾಳೆ ಬಾಣಂತಿ.

ಸಮೀನಾ ಕೆಜಿಎಫ್ ನ ರಾಬರ್ಟ್ ಸನ್ ಪೇಟೆ ನಿವಾಸಿಯಾಗಿದ್ದು, ಮಧ್ಯಾಹ್ನ ಕೆಜಿಎಪ್ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಬಾಣಂತಿಯಾಗಿದ್ದಾರೆ.

ಹೊಟ್ಟೆ ನೋವೆಂದು ಆಗಮಿಸಿ ಮಗು ಹೊಟ್ಟೆಯಲ್ಲೆ ಸತ್ತಿರುವ ವಿಚಾರ ಅರಿತ ಸಮೀನಾ, ಮಗು ಹೊಟ್ಟೆಯಲ್ಲಿ ಮೃತ  ಪಟ್ಟಿರುವ ವಿಚಾರ ತಿಳಿದು ಗೋಳಾಡಿದ್ದಾರೆ. ಹೊಟ್ಟೆ ನೋವೆಂದು ಗೋಗರೆಯುತ್ತಿದ್ದರು ಸ್ಪಂದಿಸದ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಮೀನಾ ರನ್ನ ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ ಕೆಜಿಎಫ್ ಸರ್ಕಾರಿ ವೈದ್ಯರು.  ಕೆಜಿಎಫ್ ಸರ್ಕಾರಿ ಆಸ್ಪತ್ರೆ ವಿರುದ್ದ ಸಾರ್ವಜನಿಕರ ಆಕ್ರೋಶ ಹೆಚ್ಚುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments