Webdunia - Bharat's app for daily news and videos

Install App

ಜನರ ಮನಸ್ಸು, ಸಮಾಜದ ಸ್ವಾಸ್ಥ ಕದಡಬೇಡಿ: ಪೇಜಾವರ ಶ್ರೀ ಮನವಿ

Webdunia
ಸೋಮವಾರ, 26 ಜೂನ್ 2017 (14:13 IST)
ಹಿಂದು ಧರ್ಮ ಏನು ಎನ್ನುವುದು ನಿಮಗಿಂತಲೂ ನನಗೆ ಚೆನ್ನಾಗಿ ಗೊತ್ತು ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ಗೆ ತಿರುಗೇಟು ನೀಡಿದ್ದಾರೆ
 
ಕೃಷ್ಣಮಠದಲ್ಲಿ ಇಫ್ತಾರ್‌ಕೂಟ ಆಯೋಜಿಸಿರುವುದುಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಮುತಾಲಿಕ್, ಮುಸ್ಲಿಮರು ತಮ್ಮ ಮಸೀದಿಯೊಳಗೆ ಗಣೇಶ್ ಹಬ್ಬವನ್ನು ಆಚರಿಸಲು ಬಿಡ್ತಾರಾ ಎಂದು 
 
ಸ್ವಧರ್ಮ ನಿಷ್ಠೆ, ಪರಧರ್ಮ ಸಹಿಷ್ಣುತೆ ಬಗ್ಗೆ ನಾನು ಚೆನ್ನಾಗಿ ತಿಳಿದುಕೊಂಡಿರುವುದಾಗಿ ಭಾವಿಸಿದ್ದೇನೆ. ದಯವಿಟ್ಟು ಸಮುದಾಯಗಳ ಮನಸ್ಸು ಕದಡಬೇಡಿ ಎಂದು ಮನವಿ ಮಾಡಿದ್ದಾರೆ.
 
ಮಧ್ವಾಚಾರ್ಯರ ಕಾಲದಿಂದಲೂ ಮುಸ್ಲಿಂ ಸಮುದಾಯದೊಂದಿಗೆ ಉತ್ತಮ ಭಾಂಧವ್ಯವಿದೆ. ಇದೊಂದು ಸಹಜ ಕಾರ್ಯಕ್ರಮ ದೊಡ್ಡ ವಿಷಯ ಮಾಡುವುದಲ್ಲ. ಹಿಂದು ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ಎಂದು ತಿಳಿಸಿದ್ದಾರೆ.  
 
ಉಡುಪಿಯ ಶ್ರೀಕೃಷ್ಣ ಮಠದ ಒಳಗೆ ನಮಾಜು ಮಾಡಿಲ್ಲ. ಸಾರ್ವಜನಿಕ ಭೋಜನ ಶಾಲೆಯಲ್ಲಿ ನಮಾಜು ಮಾಡಲಾಗಿದೆ ಮುಸ್ಲಿಮರೊಂದಿಗೆ ಮಠದ ಉತ್ತಮ ಭಾಂದವ್ಯ ಶತ ಶತಮಾನಗಳಿಂದಲೂ ಬಂದಿದೆ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments