Select Your Language

Notifications

webdunia
webdunia
webdunia
Friday, 4 April 2025
webdunia

ಇಂದು ಗಣೇಶೋತ್ಸವ ನಡೆಸಲು ಜನರ ಆಕ್ರೋಶ!

ಗಣೇಶೋತ್ಸವ
ಬೆಂಗಳೂರು , ಸೋಮವಾರ, 5 ಸೆಪ್ಟಂಬರ್ 2022 (11:08 IST)
ಬೆಂಗಳೂರು : ಚಾಮರಾಜಪೇಟೆಯಲ್ಲಿ ಗಣೇಶನ ಗಲಾಟೆ ನಿಲ್ಲುವಂತೆ ಕಾಣುತ್ತಿಲ್ಲ.
 
ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಇಂದು ಗಣೇಶೋತ್ಸವ ನಡೆಸಲು ಮುಂದಾಗಿದ್ದು, ಇದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು ಜಮೀರ್ ಅಹ್ಮದ್ ಖಾನ್ ಅವರು ಇಂದು ಗಣೇಶ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ. ಚಾಮರಾಜಪೇಟೆಯ ವರ್ತಕರ ಬೀದಿ 4ನೇ ಮುಖ್ಯರಸ್ತೆಯಲ್ಲಿರುವ ತಮ್ಮ ಕಛೇರಿಯಲ್ಲಿ ಬೆಳಗ್ಗೆ 9.15 ರಿಂದ 10 ಗಂಟೆಯೊಳಗಿನ ಶುಭಲಗ್ನದಲ್ಲಿ ವಿದ್ಯಾಗಣಪತಿ ಪ್ರತಿಷ್ಠಾಪನೆಗೆ ಸಿದ್ಧತೆ ನಡೆಸಿದ್ದಾರೆ.

ತಮ್ಮ ಕಛೇರಿಯಲ್ಲೇ ಲೈಟಿಂಗ್ಸ್, ಫ್ಲೆಕ್ಸ್ ಎಲ್ಲವನ್ನು ಸಿದ್ದಪಡಿಸಿರುವ ಜಮೀರ್, ಸಂಜೆ 4 ಗಂಟೆಗೆ ಅದ್ಧೂರಿ ಮೆರವಣಿಗೆ ಮೂಲಕ ಗಣಪತಿ ಮೂರ್ತಿ ವಿಸರ್ಜನೆ ಮಾಡಲಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಅನ್ಯ ಕೋಮಿನ ಯುವತಿಯ ಪ್ರೀತಿಸಿದ್ದಕ್ಕೆ ಯುವಕನ ಕೊಲೆ