Webdunia - Bharat's app for daily news and videos

Install App

ಸರಣಿ ಕಳ್ಳತನಕ್ಕೆ ಬೆಚ್ಚಿ ಬಿದ್ದ ಜನತೆ!

Webdunia
ಗುರುವಾರ, 7 ಫೆಬ್ರವರಿ 2019 (15:15 IST)
ಸರಣಿ ಕಳ್ಳತನ ಪ್ರಕರಣಗಳು ಮತ್ತೆ ಮುಂದುವರಿದಿರುವುದು ಅಲ್ಲಿನ ಜನರ ನಿದ್ದೆಗೆಡಿಸಿದಂತಾಗಿದೆ.
ರಾಯಚೂರು ನಗರ ವ್ಯಾಪ್ತಿಯಲ್ಲಿ  ತಡರಾತ್ರಿ ಮತ್ತೆ ಮೂರು ಕಡೆಗಳಲ್ಲಿ ಸರಣಿ ಕಳ್ಳತನ ಆಗಿವೆ . ಇದು ಜನರಲ್ಲಿ ಆತಂಕ ಮನೆಮಾಡಲು ಕಾರಣವಾಗಿದೆ.

ರಾಯಚೂರು ನಗರದ ಅಸ್ಕಿಹಾಳ ಬಡಾವಣೆಯೊಂದರಲ್ಲಿಯೇ ಮೂರು ಕಡೆ ಕಳ್ಳತನವಾಗಿವೆ. ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿರುವ ಹುಂಡಿ ಒಡೆದು ಸಾವಿರಾರು ರೂ. ನಗದು ದೋಚಿ ಪರಾರಿಯಾಗಿದ್ದರೆ, ಮತ್ತೊಂದೆಡೆ ಮುಖ್ಯ ರಸ್ತೆಯಲ್ಲಿರುವ ಬಾರ್ & ರೆಸ್ಟೋರೆಂಟ್ನಲ್ಲಿಯೂ ಕಳ್ಳತನವಾಗಿದೆ.

ಕಳೆದ ವರ್ಷ ನಗರದ ಪ್ರಮುಖ ಬಡಾವಣೆ ಮತ್ತು ಕೈಗಾರಿಕೋದ್ಯಮ ಪ್ರದೇಶದಲ್ಲಿ ಕಳ್ಳತನ ಪ್ರಕರಣ ಮಾಸುವ ಮುನ್ನವೇ ರಾತ್ರಿ ಏಕಕಾಲಕ್ಕೆ ಅಸ್ಕಿಹಾಳ ಬಡಾವಣೆಯಲ್ಲಿ ಕಳ್ಳತನವಾಗಿರುವುದರಿಂದ ಜನರು ಭಯಭೀತರಾಗಿದ್ದಾರೆ.
ಘಟನೆ ನಡೆದಿರುವ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ತಂಡ ಭೇಟಿ ನೀಡಿ ನೀಡಿ ಪರಿಶೀಲಿಸಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments