Webdunia - Bharat's app for daily news and videos

Install App

ಹಬ್ಬದ ಖರೀದಿಗೆ ಮುಗಿಬಿದ್ದ ಜನರು

Webdunia
ಸೋಮವಾರ, 13 ನವೆಂಬರ್ 2023 (14:21 IST)
ದೀಪಾವಳಿ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ಕಾಲುಹಿಡಿಲಾಗದ ಮಟ್ಟಿಗೆ ಜನರು ತುಂಬಿದ್ದಾರೆ.ದುಬಾರಿ ದರದ ನಡುವೆಯೂ ಬೆಳಕಿನ ಹಬ್ಬ ಕಳೆಗಟ್ಟಿದೆ.ಹೂ, ಹಣ್ಣು ಜೊತೆಗೆ ಹಬ್ಬದ ಪರಿಕರಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.

ಕೆ.ಆರ್ ಮಾರ್ಕೆಟ್ ನಲ್ಲಿ ಇಂದು ಕೂಡ ಖರೀದಿ ಭರಾಟೆ ಜೋರಾಗಿದೆ.ಇಂದು ದೀಪಾವಳಿ ಅಮಾವಾಸ್ಯೆ,ನಾಳೆ ಬಲಿಪಾಡ್ಯಮಿ ಹೀಗಾಗಿ ನಿನ್ನೆ ಆರಂಭವಾದ ಅಮಾವಾಸ್ಯೆ, ಇಬ್ಬರು ಮಧ್ಯಾಹ್ನ‌ ಮುಗಿಯಲಿದೆ.ನಗರದ ಮಾರುಕಟ್ಟೆಯಲ್ಲಿ ಹಬ್ಬದ ಎಫೆಕ್ಟ್ ನಿಂದ ಹೂ, ಹಣ್ಣು ರೇಟ್ ಕೂಡ ಹೆಚ್ಚಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments