Webdunia - Bharat's app for daily news and videos

Install App

ಭಾರತ್ ರೈಸ್ ಗೆ ಖರೀದಿಗೆ ಮುಗಿಬಿದ್ದ ಜನ

geetha
ಗುರುವಾರ, 8 ಫೆಬ್ರವರಿ 2024 (14:00 IST)
ಬೆಂಗಳೂರು-ಕಡಿಮೆ ದರದಲ್ಲಿ ಭಾರತ್ ರೈಸ್ ಮಾರಾಟವಾಗ್ತಿದ್ದು,ಕೆಜಿ ಅಕ್ಕಿಗೆ ರಿಯಾಯಿತಿ ದರದಲ್ಲಿ 29 ರೂಗೆ ಮಾರಾಟ‌ವಾಗ್ತಿದೆ.ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಅಕ್ಕಿ ಮಾರಾಟ ಮಾಡಲಾಗಿದೆ.ಮಾರ್ಕೇಟ್ ಗೆ ಬರುತ್ತಿರುವ ಅಕ್ಕಿ ಅತೀವೇಗದಲ್ಲಿ ಖಾಲಿ ಖಾಲಿಯಾಗಿದೆ.
 
29 ರೂಪಾಯಿಗೆ ಒಂದು ಕೆಜಿ ಅಕ್ಕಿ ಸಿಗುತ್ತಿದೆ.ಕಡಿಮೆ ದರದಲ್ಲಿ ಸಿಗುತ್ತಿರುವ ಕಾರಣ ಜನ ತಾ ಮುಂದು ನಾ ಮುಂದು ಅಂತಾ ಜನ ಬರ್ತಿದ್ದಾರೆ.ನಾಫೆಡ್ಸ್ ನಿಂದ 29 ರೂಪಾಯಿ ಅಕ್ಕಿ ವಿತರಣೆ ಮಾಡಲಾಗುತ್ತೆ.ರೈತರಿಂದ ನೇರವಾಗಿ ಅಕ್ಕಿ ಖರೀದಿಸಿ ಕಡಿಮೆ ಬೆಲೆಗೆ ವಿತರಣೆ ಮಾಡಲಾಗಿದೆ.ಒಟ್ಟು 25 ಮೊಬೈಲ್ ವ್ಯಾನ್ ಗಳ ಮೂಲಕ ಅಕ್ಕಿ ವಿತರಣೆ ಮಾಡಿದೆ.
 
ಬೆಂಗಳೂರಿನಲ್ಲಿ 5 ಕಡೆಗಳಲ್ಲಿ ಮೊಬೈಲ್ ವ್ಯಾನ್ಸ್ ಸೇವೆ ಮಾಡಲಾಗ್ತಿದೆ.ರಾಜ್ಯಾದ್ಯಂತ  20 ಮೊಬೈಲ್ ವಾನ್ ಗಳು ಸಂಚರಿಸುತ್ತಿದೆ.ಎಲ್ಲಾ ರಿಲಾಯನ್ಸ್ ಮಾರ್ಟ್ ಗಳಲ್ಲಿ ನಾಳೆ ಅಥವಾ ನಾಡಿದ್ದು ದಿನಗಳಲ್ಲಿ ಅಕ್ಕಿ ಸಿಗಲಿದೆ.ಆನ್ ಲೈನ್ ಹೋಂ ಡಿಲವರಿ ಆ್ಯಪ್ ಗಳಲ್ಲೂ ಅಕ್ಕಿ ದೊರೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments