Publish Date: Thu, 28 Dec 2023 (17:00 IST)
Updated Date: Thu, 28 Dec 2023 (17:30 IST)
ಹೆದ್ದಾರಿಯಲ್ಲಿ ಕೋಳಿ ಸಾಗಿಸುತ್ತಿದ್ದ ಪಿಕ್ಅಪ್ ಅಪಘಾತಕ್ಕೀಡಾಗಿದೆ. ಹೆದ್ದಾರಿಯಲ್ಲಿ ಆದ ಆ್ಯಕ್ಸಿಡೆಂಟ್ ಕಾರಣ ಟ್ರಾಫಿಕ್ ಜಾಮ್ ಸಂಭವಿಸಿದೆ. ಇದೇ ಹೆದ್ದಾರಿ ಹಾಗೂ ಸ್ಥಳೀಯರು ಪಿಕ್‌ಅಪ್ ಚಾಲಕ ಹಾಗೂ ಇತರ ಸವಾರರಿಗೆ ಅನುಕೂಲವಾಗುವಂತೆ ನೆರವು ನೀಡುವ ಬದಲು ಪಿಕ್‌ಅಪ್‌ನಲ್ಲಿದ್ದ ಕೋಳಿಗಳನ್ನೇ ಹೊತ್ತೊಯ್ದ ಘಟನೆ ಉತ್ತರ ಪ್ರದೇಶದ ಆಗ್ರಾದ ಬಳಿ ನಡೆದಿದೆ.