ಮರ ಏರಿ ಕುಳಿತ ಕರಡಿಗೆ ಬೆಂಕಿ ಹಚ್ಚಿದ ಜನರು

Webdunia
ಸೋಮವಾರ, 27 ಜನವರಿ 2020 (16:51 IST)
ಜಮೀನಿನಲ್ಲಿ ಮರವೇರಿ ಕುಳಿತ ಕರಡಿಯೊಂದಕ್ಕೆ ಸ್ಥಳೀಯ ಜನರೇ ಅಮಾನುಷ ವರ್ತನೆ ತೋರಿದ್ದಾರೆ.

ಚಿತ್ರದುರ್ಗ ತಾಲೂಕಿನ ಭರಮಸಾಗರದ ಆಜಾದ್ ನಗರ  ಬಳಿ ಘಟನೆ ನಡೆದಿದೆ. ದಾದಾಪೀರ್ ಎಂಬುವರ ಜಮೀನಿನಲ್ಲಿನ ಮರವೇರಿ ಕುಳಿತಿತ್ತು ಕರಡಿ.

ಕರಡಿ ಓಡಿಸಲು ಅರಣ್ಯಾಧಿಕಾರಿಗಳ ಹರಸಾಹಸ ಪಟ್ಟರು. ಇದನ್ನೂ ಮುನ್ನ ಕೋಲಿನಿಂದ ತಿವಿದು, ಬೆಂಕಿ ಹಚ್ಚಿ ಅವೈಜ್ಞಾನಿಕ ಕಾರ್ಯಾಚರಣೆ ಮಾಡಿದ ಸ್ಥಳೀಯರ ಕ್ರಮ ಹಲವರ ಆಕ್ರೋಶಕ್ಕೆ ಕಾರಣವಾಯಿತು.

ಮಧ್ಯಾಹ್ನದಿಂದ ತಡರಾತ್ರಿವರೆಗೆ ಅರಣ್ಯಾಧಿಕಾರಿಗಳಿಂದ  ಕಾಲಹರಣ ನಡೆಯಿತು. ಕೊನೆಗೆ ತಡರಾತ್ರಿ ಮರದಿಂದ‌ ಇಳಿದು ಕರಡಿ ಹೋಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments