Select Your Language

Notifications

webdunia
webdunia
webdunia
webdunia

ಹಾಡ ಹಗಲೇ ಅಂಗಡಿಯಲ್ಲಿ ಹಣ ಕದ್ದ ಖದೀಮರು!

ಹಾಡ ಹಗಲೇ  ಅಂಗಡಿಯಲ್ಲಿ ಹಣ ಕದ್ದ ಖದೀಮರು!
ಹಾಸನ , ಶುಕ್ರವಾರ, 11 ಜನವರಿ 2019 (15:53 IST)
ಅಂಗಡಿಯೊಂದಕ್ಕೆ ನುಗ್ಗಿ ಹಾಡ ಹಗಲಲ್ಲೇ ಖದೀಮರು ಹಣ ಎಗರಿಸಿರುವ ಘಟನೆ ನಡೆದಿದೆ.

ಹಾಸನ ಹೊರವಲಯದ ಹೊಸಕೊಪ್ಪಲಿನಲ್ಲಿ ಈ ಘಟನೆ ನಡೆದಿದೆ.

ಅನಿಲ್ ಎಂಬುವರಿಗೆ ಸೇರಿದ  ಪೇಂಟ್ಸ್ ಅಂಗಡಿಯಲ್ಲಿ ಕಳ್ಳತನವಾಗಿದೆ. ಬ್ಲಾಕ್ ಪಲ್ಸರ್ ನಲ್ಲಿ ಬಂದ ಇಬ್ಬರು ಖದೀಮರು 18 ಸಾವಿರ ಹಣ ಕದ್ದು ಪರಾರಿಯಾಗಿದ್ದಾರೆ.

ಕಳ್ಳರ ಕೈ ಚಳಕ ಸಿಸಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಮಧ್ಯಾಹ್ನ ಬಾಗಿಲು ಅರ್ಧ ಹಾಕಿ ಊಟಕ್ಕೆ ತೆರಳಿದಾಗ ಘಟನೆ ನಡೆದಿದೆ.
ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಎಂ.ರಸ್ತೆ ಒತ್ತುವರಿ ಕಟ್ಟಡ ತೆರವಿಗೆ ಮುಹೂರ್ತ ನಿಗದಿ?