Webdunia - Bharat's app for daily news and videos

Install App

ನೂರಾರು ಜನರಿಂದ ಹಗಲಲ್ಲೇ ರೈಲ್ವೆ ಡೀಸೆಲ್ ಕಳ್ಳತನ

Webdunia
ಮಂಗಳವಾರ, 3 ಡಿಸೆಂಬರ್ 2019 (16:39 IST)
ರೈಲ್ವೆಯೊಂದರ ಇಂಜಿನ್ ಇಂಧನವನ್ನು ಹಗಲಲ್ಲೇ ನೂರಾರು ಜನರು ಕಳ್ಳತನ ಮಾಡಿದ ಘಟನೆ ನಡೆದಿದೆ.

ಹುಬ್ಬಳ್ಳಿ-ಬೆಂಗಳೂರ ಪ್ಯಾಸೆಂಜರ್ ರೈಲ್ವೆಯ ಇಂಜಿನ್ ಇಂಧನ ಸೋರಿಕೆಯಿಂದ ಬೆಂಗಳೂರಿಗೆ ಹೊರಡುವ ರೈಲು ಯಲವಿಗಿ ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆಯಾಗಿತ್ತು. ಆಗ ರೈಲ್ವೆಯ ಡಿಸೇಲ್ ತುಂಬಿಕೊಳ್ಳುವುದಕ್ಕೆ ಜನರು ಮುಗಿಬಿದ್ದಿದ್ದರು.

ಬೆಳಿಗ್ಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಡುವ 56516 ರೈಲಿನ ಇಂಜಿನನಲ್ಲಿ ಇಂಧನ ಸೋರಿಕೆ ಕಂಡು ಬಂದಿತು. ಈ ಹಿನ್ನೆಲೆಯಲ್ಲಿ ರೈಲನ್ನು ಯಲವಿಗಿಯಲ್ಲಿಯೇ ನಿಲುಗಡೆಗೊಳಿಸಲಾಯಿತು. ಇಂಧನ ಸೋರಿಕೆಯನ್ನು ಗಮನಿಸಿದ ಸಾರ್ವಜನಿಕರು ಬಕೆಟ್, ಕೊಡಗಳನ್ನು ತೆಗೆದುಕೊಂಡು ಡಿಸೇಲ್ ತುಂಬಿಕೊಳ್ಳುವಲ್ಲಿ ಮುಂದಾದ್ರು. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments