Select Your Language

Notifications

webdunia
webdunia
webdunia
webdunia

ವಾಣಿಜ್ಯ ಮಳಿಗೆಗಳಲ್ಲಿ ಶೇ. 60 ಕನ್ನಡ ಕಡ್ಡಾಯಗೊಳಿಸಲು ಶಿಸ್ತು ಕ್ರಮ

BBMP Chief Commissioner Tushar Girinath
bangalore , ಭಾನುವಾರ, 24 ಡಿಸೆಂಬರ್ 2023 (21:02 IST)
ಕನ್ನಡ ನೆಲದಲ್ಲಿಯೇ ಕನ್ನಡ ಕಡ್ಡಾಯ ಮಾಡಿಸಲು ಎಚ್ಚರಿಕೆ, ನಿರ್ದೇಶನ ನೀಡಬೇಕಾದ ಸ್ಥಿತಿ ಎದುರಾಗಿದೆ. ಮೆಟ್ರೋದಲ್ಲಿ, ನಿಲ್ದಾಣ, ಶಾಲೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಸೂಚಿಸಲಾಗಿತ್ತು.

ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಬಳಕೆಗೆ ಗಡುವು ನೀಡಲಾಗಿದೆ. ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆಯ ಜೊತೆ ಮಲ್ಲೇಶ್ವರಂ ಐಪಿಪಿ ಸಭಾಂಗಣದಲ್ಲಿ ಭಾನುವಾರ ಸಭೆ ನಡೆಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆ‌ರ್ ದಾಖಲು