ಈ ಮಾರ್ಗದಲ್ಲಿ ರೈಲು ಸಂಚಾರ ಖಾಯಂ ರದ್ದು

Webdunia
ಶುಕ್ರವಾರ, 1 ನವೆಂಬರ್ 2019 (17:30 IST)
ಹುಬ್ಬಳ್ಳಿ–ಬೆಳಗಾವಿ ರೈಲು ಸಂಚಾರ ಖಾಯಂ ಆಗಿ ರದ್ದುಗೊಂಡಿದೆ.
 

ಮೈಸೂರಿನ ಅಶೋಕಪುರಂ–ಹುಬ್ಬಳ್ಳಿ ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿ ವರೆಗೆ  ವಿಸ್ತರಿಸಲಾಗಿದೆ. ಇದರಿಂದ ನವೆಂಬರ್ 1 ರಿಂದಲೇ ಜಾರಿಗೆ ಬರುವಂತೆ ಹುಬ್ಬಳ್ಳಿ–ಬೆಳಗಾವಿ ಫಾಸ್ಟ್‌ ಪ್ಯಾಸೆಂಜರ್ ರೈಲಿನ ಸೌಲಭ್ಯವನ್ನು ಖಾಯಂ ಆಗಿ ರದ್ದು ಮಾಡಲಾಗಿದೆ. ಹೀಗಂತ ನೈರುತ್ಯ ರೈಲ್ವೆ ತಿಳಿಸಿದೆ.

ಮಹಾರಾಷ್ಟ್ರದ ಮಂಕಿ ಹಿಲ್‌–ಮುಂಬೈ ಸಮೀಪದ ಕರ್ಜತ್‌ ನಡುವೆ ರೈಲ್ವೆ ಸಂಬಂಧಿತ ಕಾಮಗಾರಿ ನಡೆಯಲಿರುವ ಕಾರಣ ನ. 3 ರಿಂದ 6, 10 ರಿಂದ 13, 17 ರಿಂದ 20 ಮತ್ತು 24 ರಿಂದ 27ರ ವರೆಗೆ ಮುಂಬೈ (ಛತ್ರಪತಿ ಶಿವಾಜಿ ಟರ್ಮಿನಸ್‌)–ವಿಜಯಪುರ ರೈಲು ಸಂಚಾರವನ್ನು ರದ್ದು ಮಾಡಲಾಗಿದೆ.

ನ. 11 ರಿಂದ 14, 18 ರಿಂದ 21 ಮತ್ತು 25 ರಿಂದ 28ರ ವರೆಗೆ ವಿಜಯಪುರ–ಮುಂಬೈ ಪ್ಯಾಸೆಂಜರ್ ಸಂಚಾರ ರದ್ದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments