Daily Horoscope
✕

ಕಾಂಗ್ರೆಸ್‌ ಭಾರತ್‌ ಜೋಡೋ ಫ್ಲೆಕ್ಸ್‌ ಹಾಕೋರು ಅನುಮತಿ ಪಡೆದು ಹಾಕಬೇಕು- ಸಿಎಂ

Webdunia
ಗುರುವಾರ, 29 ಸೆಪ್ಟಂಬರ್ 2022 (14:58 IST)
ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ ಫ್ಲೆಕ್ಸ್‌ ಹರಿದು ಹಾಕಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಹಾಗೂ ಅವರ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದರು‌. ಈ ವಿಚಾರವಾಗಿ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಫ್ಲೆಕ್ಸ್‌ ಹಾಕೋರು ಅನುಮತಿ ಪಡೆದು ಹಾಕಬೇಕು' ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್‌ ಹರಿಯೋ ಅವಶ್ಯಕತೆ ಇಲ್ಲ ಎಂದು ಡಿಕೆಶಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
 
ಭಾರತ್ ಜೋಡೋ‌ ಯಾತ್ರೆ ಫ್ಲೆಕ್ಸ್‌ ಹರಿದು ಹಾಕಿದ ವಿಚಾರಕ್ಕೆ ಡಿಕೆ ಶಿವಕುಮಾರ್ ಅವರು, 'ನಾನು ಮನಸ್ಸು ಮಾಡಿದ್ರೆ ಅವರು ಎಲ್ಲೂ ಕಾರ್ಯಕ್ರಮ ಪ್ಲೇಕ್ಸ್‌ ಹಾಕೋದಕ್ಕೆ ಆಗಲ್ಲ ಎಂದು ಸಿಎಂ ಮತ್ತು ಅವರ ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments