Webdunia - Bharat's app for daily news and videos

Install App

ಸಚಿವ ಆದಿತ್ಯ ಠಾಕ್ರೆಗೆ ಹೀಗೆ ಕರೆದು ಶಿವಸೇನೆಯ ಕೆಂಗಣ್ಣಿಗೆ ಗುರಿಯಾದ ವ್ಯಕ್ತಿ

Webdunia
ಶುಕ್ರವಾರ, 17 ಜುಲೈ 2020 (08:49 IST)
ಮುಂಬೈ : ಮಹಾರಾಷ್ಟ್ರದ ಪ್ರವಾಸೋದ್ಯಮ ಇಲಾಖೆ ಸಚಿವ ಆದಿತ್ಯ ಠಾಕ್ರೆಯನ್ನು ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ‘ಬೇಬಿ ಪೆಂಗ್ವಿನ್’ ಎಂದು ಕರೆದು ವ್ಯಕ್ತಿಯೊಬ್ಬ ಶಿವಸೇನೆಯ ಕೆಂಗಣ್ಣಿಗೆ ಗುರಿಯಾಗಿದ್ದಾನೆ.

ಪ್ರಧಾನಿ ಮೋದಿ ಫಾಲೋವರ್ ಆಗಿರುವ ಸಮೀತ್ ಥಕ್ಕರ್ ಎಂಬ ವ್ಯಕ್ತಿ  ಟ್ವೀಟರ್ ನಲ್ಲಿ ಸಚಿವ ಆದಿತ್ಯ ಠಾಕ್ರೆಗೆ ಈ ಪದ ಬಳಕೆ ಮಾಡಿದ್ದು, ಶಿವಸೇನೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಶಿವಸೇನೆಯ ಯುವ ಸೇನಾ ವಿಭಾಗದ ಧರ್ಮೇಂದ್ರ ಮಿಶ್ರಾ ವಿಪಿ ರೋಡ್ ಪೊಲೀಸ್ ಠಾಣೆಯಲ್ಲಿ ಸಮೀತ್ ಥಕ್ಕರ್ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ ಇದಕ್ಕೆ ಜಗ್ಗದ ಸಮೀತ್ ಥಕ್ಕರ್ ಟ್ವೀಟ್ ಡಿಲೀಟ್ ಮಾಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments