Daily Horoscope

ಪ್ರವಾಹದಲ್ಲಿ ಕೊಚ್ಚಿಹೋದ ವ್ಯಕ್ತಿ ದಿಢೀರ್ ಪ್ರತ್ಯಕ್ಷ ಕುಟುಂಬಸ್ಥರು , ಜಿಲ್ಲಾಡಳಿತ ಶಾಕ್ ...!!!

Webdunia
ಮಂಗಳವಾರ, 26 ಜುಲೈ 2022 (19:30 IST)
ಪ್ರವಾಹದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಗಾಗಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಮೃತಪಟ್ಟಿದ್ದಾನೆಂದು ಆತನ ಕುಟುಂಬಕ್ಕೆ ಪರಿಹಾರ ಕೊಡಲೆಂದು ಚೆಕ್ ಕೂಡ ರೆಡಿಯಾಗಿತ್ತು… ಅಷ್ಟರಲ್ಲಿ ಆಗಿದ್ದೇ ಬೇರೆ.
 
ಚಿಕ್ಕಮಗಳೂರಲ್ಲಿ ಸಂಭವಿಸಿದೆ. ಜು.12ರಂದು ಉಂಡೇ ದಾಸರಹಳ್ಳಿ ರಾಜಕಾಲುವೆಯಲ್ಲಿ ಚಿಂದಿ ಆಯುತ್ತಾ ಹಳ್ಳ ದಾಟುವ ವೇಳೆ ಪತ್ನಿ ಗೀತಾಳ ಕಣ್ಣೆದುರೇ ಗಂಡ ಸೂರಿ ನೀರಲ್ಲಿ ಕೊಂಚಿಕೊಂಡು ಹೋಗಿದ್ದ. ಆತನಿಗಾಗಿ ರಕ್ಷಣಾ ತಂಡ ಎಷ್ಟೇ ಹುಡುಕಾಟ ನಡೆಸಿದರೂ ಸುಳಿವೇ ಸಿಕ್ಕಿರಲಿಲ್ಲ. 'ನನ್ನ ಸೂರಿ ಸಿಕ್ಕುದ್ನಾ ಸಾರ್​, ಬೇಗ ಹುಡುಕಿಕೊಡಿ ಅಣ್ಣ. ಸೂರಿಯನ್ನು ಬಿಟ್ಟು ನಾನೊಬ್ಬಳೇ ಎಲ್ಲಿ ಹೋಗಲಿ.' ಎಂದು ಗೀತಾ ಬಿಕ್ಕಿಬಿಕ್ಕಿ ಅಳುತ್ತಾ ಸೆರಗೊಡ್ಡಿ ಅಂಗಲಾಚುತ್ತಿದ್ದ ದೃಶ್ಯ ನೆರೆದಿದ್ದರವ ಕರುಳು ಕಿವುಚಿದ್ದಂತೂ ಸುಳ್ಳಲ್ಲ.
 
ಎಸ್​ಡಿಆರ್​ಎಫ್, ಅಗ್ನಿಶಾಮಕ ದಳ, ನಗರಸಭೆ, ಪೊಲೀಸರು, ಸ್ಥಳೀಯರು ಸೂರಿಗಾಗಿ ಶೋಧ ಕಾರ್ಯ ನಡೆಸಿದ್ದರು. ಆತನ ಸುಳಿವೇ ಪತ್ತೆಯಾಗದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments