ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಖಾಸಗಿ ಭಾಗಕ್ಕೆ ಮರದ ತುಂಡು ಹಾಕಿದ ನೀಚ

Webdunia
ಸೋಮವಾರ, 26 ಅಕ್ಟೋಬರ್ 2020 (10:54 IST)
ಮುಂಬೈ : ಶಾಪಿಂಗ್ ಕಾಂಪ್ಲೆಕ್ಸ್ ಒಳಗೆ ನುಗ್ಗಿ ಎಂಬ 8 ವರ್ಷದ ಹೆಣ್ಣು ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮುಂಬೈನ ಪೊವಾಯಿ ಪ್ರದೇಶದಲ್ಲಿ ನಡೆದಿದೆ.

ಮಹಿಳೆಯೊಬ್ಬಳು ಅಲ್ಲಿಗೆ ಹೋದಾಗ ನಾಯಿ ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿತ್ತು. ಆಗ ನಾಯಿಯ ಖಾಸಗಿ ಭಾಗಗಳಲ್ಲಿ 11 ಇಂಚಿನ ಮರದ ತುಂಡುಗಳನ್ನು ಹಾಕಲಾಗಿತ್ತು. ತಕ್ಷಣ ಮಹಿಳೆ ನಾಯಿಯನ್ನು ಪಶು ಆಸ್ಪತ್ರೆಗೆ ಕರೆದೊಯ್ದು ಮರದ ತುಂಡನ್ನು ತೆಗೆದು ಚಿಕಿತ್ಸೆ ಕೊಡಿಸಿದ್ದಾರೆ. ಆದರೂ ನಾಯಿಯ ಸ್ಥಿತಿ ಬಹಳ ಗಂಭೀರವಾಗಿದೆ ಎನ್ನಲಾಗಿದೆ.

 ಈ ಬಗ್ಗೆ ಬಾಂಬೆ ಅನಿಮಲ್ ರೈಟ್ಸ್ (ಬಿಎಆರ್)  ಪೊವಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಇಂತಹ ನೀಚ ಕೃತ್ಯ ಎಸಗಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಬಜೆಟ್ ಗೆ ಮುನ್ನ ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್

Central budget: ಭಾನುವಾರ ಇಂದು ರಿಲ್ಯಾಕ್ಸ್ ಆಗಿ ಬಜೆಟ್ ನೋಡಿ

ಮಹೇಶ್ ಶೆಟ್ಟಿ ರಾಯಚೂರು ಗಡಿಪಾರು ಆದೇಶಕ್ಕೆ ಹೊಸ ಟ್ವಿಸ್ಟ್‌, ಏನಿದು ಆದೇಶ

Union Budget 2026: ಕೇಂದ್ರ ಬಜೆಟ್ ಭಾನುವಾರ ಮಂಡನೆಯಾಗುತ್ತಿರುವುದಕ್ಕೆ ಇದೇ ಕಾರಣ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮುಂದಿನ ಸುದ್ದಿ