Webdunia - Bharat's app for daily news and videos

Install App

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

Sampriya
ಶುಕ್ರವಾರ, 30 ಜನವರಿ 2026 (18:38 IST)
ಬೆಂಗಳೂರು: ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. 

ನಗರದ ಎಚ್‌.ಎಸ್‌.ಆರ್ ಲೇಔಟ್ ಪ್ರದೇಶದಲ್ಲಿ ಜನವರಿ 26ರಂದು ಈ ಘಟನೆ ನಡೆದಿದ್ದು, ದಾಳಿಯಲ್ಲಿ ಮಹಿಳೆ ಕುತ್ತಿಗೆ ಸೇರಿದಂತೆ ಮುಖ, ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ನಾಯಿಯ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕವನ್ನು ಮೂಡಿಸಿದೆ. 

ಹೆಚ್‌.ಎಸ್‌.ಆರ್ ಲೇಔಟ್‌ನ ಟೀಚರ್ಸ್ ಕಾಲೋನಿಯಲ್ಲಿ, ಬೆಳಿಗ್ಗೆ ಸುಮಾರು 6 ಗಂಟೆ 54 ನಿಮಿಷಕ್ಕೆ ಈ ಘಟನೆ ನಡೆದಿದೆ. ಮಹಿಳೆ ಪ್ರತಿದಿನದಂತೆ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದಾಗ ಸಮೀಪದ ಮನೆಯೊಂದಕ್ಕೆ ಸೇರಿದ ಸಾಕು ನಾಯಿ ಏಕಾಏಕಿ ದಾಳಿ ನಡೆಸಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್ ನಲ್ಲಿ ನಾಲಿಗೆ ಹರಿಬಿಟ್ಟು ಕ್ಷಮೆಯಾಚಿಸಿದ್ದ ರುಚಿಕಾ ಸಿಂಗ್ ಮತ್ತೆ ಪ್ರಧಾನಿ ಮೋದಿಗೆ ಹೇಡಿ ಎಂದು ಟೀಕೆ Video

ಭಾರತದ ಧ್ವಜವನ್ನು ತುಳಿಯುತ್ತಿದ್ದ ಖಲಿಸ್ತಾನಿಯರ ಮುಂದೆ ನಿಂತ ಭಾರತೀಯ ಯುವಕ: ಶಹಬ್ಬಾಶ್ ಎನ್ನಲೇಬೇಕು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಂಭವ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments