Select Your Language

Notifications

webdunia
webdunia
webdunia
webdunia

ಸಾಕುನಾಯಿ ಮೇಲೆ ಹಲ್ಲೆ ಮೂವರ ಬಂಧನ

ಸಾಕುನಾಯಿ ಮೇಲೆ ಹಲ್ಲೆ ಮೂವರ ಬಂಧನ
ಬೆಂಗಳೂರು , ಗುರುವಾರ, 6 ಅಕ್ಟೋಬರ್ 2022 (14:52 IST)
ತಮ್ಮ ಸಾಕುನಾಯಿಯೊಂದಿಗೆ ಜಗಳವಾಡಿದ ನಾಯಿಯ ಮೇಲೆ ಮೂವರು ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
 
ಈ ಸಂಬಂಧ ಮೂವರು ಆರೋಪಿಗಳ ವಿರುದ್ಧ ಬೆಂಗಳೂರು ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ತನಿಖೆ ವೇಳೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗ!