Webdunia - Bharat's app for daily news and videos

Install App

ಬೆಂಕಿ ತಗುಲಿದ ಮನೆಯಿಂದ ವೃದ್ಧೆಯ ಜೀವವುಳಿಸಿದ ಸಾಕು ನಾಯಿ

Webdunia
ಗುರುವಾರ, 18 ನವೆಂಬರ್ 2021 (09:36 IST)
ಬೆಂಗಳೂರು: ಹೆಬಗೋಡಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಬೆಂಕಿ ತಗುಲಿದಾಗ ಮನೆಯೊಳಗಿದ್ದ ವೃದ್ಧೆಯನ್ನು ಸಾಕು ನಾಯಿ ಕಾಪಾಡಿದ ಘಟನೆ ನಡೆದಿದೆ.

ಸಂಪಿಗೆ ನಗರದಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ನಿನ್ನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿ ವೃದ್ಧೆ ಮತ್ತು ಸಾಕು ನಾಯಿ ಅಪ್ಪು ಮಾತ್ರ ಇದ್ದರು.

ಮನೆಗೆ ಬೆಂಕಿ ತಗುಲುತ್ತಿದ್ದಂತೇ ನಾಯಿ ಸೆಕ್ಯುರಿಟಿ ಬಳಿ ಹೋಗಿ ಜೋರಾಗಿ ಬೊಗಳಿ ಆತನ ಗಮನ ಸೆಳೆದಿದೆ. ಬಳಿಕ ಅಪಾರ್ಟ್ ಮಂದಿಯನ್ನೂ ಜೋರಾಗಿ ಬೊಗಳಿ ಎಚ್ಚರಿಸಿದೆ. ಇದರಿಂದಾಗಿ ಎಚ್ಚೆತ್ತುಕೊಂಡ ನೆರೆಹೊರೆಯವರು ಅಗ್ನಿ ಶಾಮಕ ದಳದವರಿಗೆ ಕರೆ ಮಾಡಿದ್ದು, ವೃದ್ಧೆಯನ್ನು ರಕ್ಷಿಸಿದ್ದಾರೆ. ನಾಯಿಯ ಸಮಯ ಪ್ರಜ್ಞೆಯಿಂದ ಪ್ರಾಣಾಪಯವಾಗಿಲ್ಲ. ಆದರೆ ಮನೆಯಲ್ಲಿದ್ದ ಪೀಠೋಪಕರಣಗಳು ಭಸ್ಮವಾಗಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments