ಹೈಕೋರ್ಟ್ಗೆ ಮುರುಘಾ ಶ್ರೀ ಗಳಿಂದ ಅರ್ಜಿ

Webdunia
ಬುಧವಾರ, 28 ಸೆಪ್ಟಂಬರ್ 2022 (07:10 IST)
ಬೆಂಗಳೂರು : ಮಠದ ಹಣಕಾಸಿನ ವ್ಯವಹಾರಗಳಿಗೆ ಸಹಿ ಮಾಡಲು ಅವಕಾಶ ಕೋರಿ ಮುರುಘಾ ಶ್ರೀಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
 
ಮಠದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿದೆ. ಉದ್ಯೋಗಿಗಳಿಗೆ ತಿಂಗಳ ಸಂಬಳವನ್ನು ನೀಡಲು ಆಗುತ್ತಿಲ್ಲ. ಹೀಗಾಗಿ ಜೈಲಿನಲ್ಲೇ ಇದ್ದುಕೊಂಡು ಹಣಕಾಸಿನ ವ್ಯವಹಾರಕ್ಕೆ ಸಹಿ ಹಾಕಲು ಅವಕಾಶ ಕಲ್ಪಿಸುವಂತೆ ಕೋರ್ಟ್ಗೆ  ಮನವಿ ಮಾಡಿದ್ದಾರೆ.

ಈ ಹಿಂದೆ ಜೈಲಧಿಕಾರಿಗಳು ಮನವಿ ತಿರಸ್ಕಾರ ಮಾಡಿದ್ದರು. ಅಲ್ಲದೇ ಚಿತ್ರದುರ್ಗದ ನ್ಯಾಯಾಲಯ ಕೂಡ ಅರ್ಜಿ ವಜಾ ಮಾಡಿತ್ತು. ಹೀಗಾಗಿ ಮುರುಘಾ ಶ್ರೀಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments