Daily Horoscope
✕

ಪೆಟ್ರೋಲ್ ಬಂಕ್ ನಲ್ಲಿ ಮೋಸ ರಾಜಧಾನಿಯಲ್ಲಿ ಪ್ರತಿಭಟನೆ

Webdunia
ಭಾನುವಾರ, 25 ಸೆಪ್ಟಂಬರ್ 2022 (14:03 IST)

ನಿಗದಿತ ಬೆಲೆಗೆ ಪೆಟ್ರೋಲ್ ಹಾಕದೇ ವಂಚನೆ ಮಾಡಿದ್ದಾರೆಂದು ವಾಹನ ಸವಾರರು ಆರೋಪಿಸಿದ್ದಾರೆ. ಕಾರು ಚಾಲಕ ಮೋಹನ್‌ ಎಂಬುವವರು ೧ ಸಾವಿರ ರೂ ಪೆಟ್ರೋಲ್ ಹಾಕಿಸಿದ್ದರೆ, ಆದರೆ ಸಿಬ್ಬಂದಿ ೯೮೫ ಪೆಟ್ರೋಲ್ ಹಾಕಿ, ೧ ಸಾವಿರ ಬಿಲ್ ಕೊಟ್ಟಿದ್ದಾರೆ. ಇದರಿಂದ ಕೋಪಗೊಂಡ ವಾಹನ ಸವಾರರು ಪ್ರತಿಭಟಿಸಿದ್ದಾರೆ.

ಬಂಕ್‌ನಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ, ಜನರನ್ನು ಚದುರಿಸಲು ಮುಂದಾದರು. ಈ ವೇಳೆ ಆಕ್ರೋಶಗೊಂಡ ಸಾರ್ವಜನಿಕರು, ತಪ್ಪು ಮಾಡಿದವರನ್ನು ಪ್ರಶ್ನಿಸುವುದು ಬಿಟ್ಟು ನಮ್ಮನ್ನು ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಕಿಡಿಕಾರಿದರು. ಪೆಟ್ರೋಲ್ ಗನ್ ಮಿಷನ್ ಪರಿಶೀಲನೆಗೆ ಪಟ್ಟುಹಿಡಿದರು. ಸೂಕ್ತ ತನಿಖೆ ವಹಿಸುವುದಾಗಿ ಪೊಲೀಸರು ಹೇಳಿದರು. ಆದರೆ, ನಿಜವಾಗಿಯೂ ಕ್ರಮವಾಗುತ್ತದೆಯೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments