Webdunia - Bharat's app for daily news and videos

Install App

ಪೆಟ್ರೋಲ್, ಡೀಸೆಲ್ & ಅಗತ್ಯ ವಸ್ತುಗಳ ಬೆಲೆ ಏರಿಕೆ

Webdunia
ಮಂಗಳವಾರ, 12 ಏಪ್ರಿಲ್ 2022 (19:05 IST)
ಪೆಟ್ರೋಲ್, ಡೀಸೆಲ್ & ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆ ದಾವಣಗೆರಯಲ್ಲಿ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ..ನಗರದ ಜಯದೇವ ವೃತ್ತದಲ್ಲಿ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ನೇತೃತ್ವದಲ್ಲಿ ಪ್ರೊಟೆಸ್ಟ್​ ನಡೆಸಲಾಯ್ತು..ಸಿಲಿಂಡರ್ ಹಿಡಿದು ಬೆಲೆ ಏರಿಕೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ರು..ಕೊರೊನಾದಿಂದ ಜನರು ತತ್ತರಿಸಿ ಹೋಗಿದ್ದಾರೆ..ಈ ನಡುವೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರಿವೆ..ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗಗಳ ಕುಟುಂಬಗಳು ತತ್ತರಿಸಿ ಹೋಗಿವೆ..ಈ ವಿಷಯ ಬಗ್ಗೆ ಗಂಭೀರವಾಗಿ ಚಿಂತಿಸುವುದು ಬಿಟ್ಟು, ಸರ್ಕಾರ ಕೋಮು ಗಲಭೆ ಹಚ್ಚುವುದರಲ್ಲಿ ನಿರತವಾಗಿದೆ ಎಂದು ಆರೋಪ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments