Webdunia - Bharat's app for daily news and videos

Install App

ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ: ಜನರೇ ದಂಗೆ ಏಳಬೇಕು ಎಂದು ಕುಮಾರಸ್ವಾಮಿ

Sampriya
ಭಾನುವಾರ, 16 ಜೂನ್ 2024 (14:51 IST)
ಮಂಡ್ಯ: ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಜನರೇ ದಂಗೆ ಏಳಬೇಕು ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿರುವುದಾಗಿ ಕಾಂಗ್ರೆಸ್‌ ಸಚಿವರೇ ಒಪ್ಪಿಕೊಂಡಿದ್ದಾರೆ. ಜನರಿಂದಲೇ ದುಡ್ಡು ವಸೂಲಿ ಮಾಡಿ, ಜನರಿಗೆ ಹಣ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಜನ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್‌ ಸ್ಪರ್ಧೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ಇನ್ನೂ ಅದಕ್ಕೆ ಕಾಲಾವಕಾಶವಿದೆ ಬನ್ನಿ ಎಂದು ಎಚ್‌ಡಿಕೆ ಹೇಳುವ ಮೂಲಕ ಅಭ್ಯರ್ಥಿ ಯಾರು ಎಂಬ ಬಗ್ಗೆ ಗುಟ್ಟು ಬಿಡಕೊಡಲಿಲ್ಲ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಮುಂದಿನ ಸುದ್ದಿ
Show comments