Daily Horoscope
✕

ಸತತ ಏಳು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂದಿನ ದರ ಎಷ್ಟಿದೆ?

Webdunia
ಮಂಗಳವಾರ, 2 ನವೆಂಬರ್ 2021 (19:51 IST)
ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ.
ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್...?
ದೆಹಲಿ: ಲೀಟರ್ ಪೆಟ್ರೋಲ್ ದರ  110.44ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 98.42 ರೂ. ಆಗಿದೆ.
ಮುಂಬೈ: ಲೀಟರ್ ಪೆಟ್ರೋಲ್ ದರ 115.85 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 106.62 ರೂ. ಆಗಿದೆ.
ಚೆನ್ನೈ​: ಲೀಟರ್ ಪೆಟ್ರೋಲ್ ದರ 106.66ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 102.59 ರೂ. ಆಗಿದೆ.
ಕೊಲ್ಕತ್ತಾ​: ಲೀಟರ್ ಪೆಟ್ರೋಲ್ ದರ  110.15 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 101.56 ರೂ.ಆಗಿದೆ.
ಹೈದ್ರಾಬಾದ್: ಲೀಟರ್ ಪೆಟ್ರೋಲ್ ದರ  114.49 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 107.40 ರೂ. ಆಗಿದೆ.
ಬೆಂಗಳೂರು: ಲೀಟರ್ ಪೆಟ್ರೋಲ್ ದರ 113.93 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 104.50 ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಮುಂದಿನ ಸುದ್ದಿ
Show comments