ವಾಹನ ಸವಾರರಿಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಿಸಿ

Webdunia
ಸೋಮವಾರ, 28 ಮಾರ್ಚ್ 2022 (17:30 IST)
ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಏರಿಕೆಯಾಗುತ್ತಿದ್ದು, ಕಳೆದ ಏಳು ದಿನಗಳಲ್ಲಿ ಆರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡು ಬಂದಿದೆ.
 
 
ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೆಹಲಿಯಲ್ಲಿ ಪೆಟ್ರೋಲ್‌ 30 ಪೈಸೆ ಹಾಗೂ ಡೀಸೆಲ್‌ 35 ಪೈಸೆ ಹೆಚ್ಚಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರು ನಲ್ಲಿ ಪೆಟ್ರೋಲ್: ₹104.78, ಡೀಸೆಲ್: ₹89.02 ಆಗಿದೆ.
 
ಒಟ್ಟಾರೆ ಕಳೆದ ಒಂದು ವಾರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 4 ರೂ., ಡೀಸೆಲ್ ಬೆಲೆ 4.10 ರೂ. ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಮುಂದಿನ ಸುದ್ದಿ
Show comments