Select Your Language

Notifications

webdunia
webdunia
webdunia
webdunia

ಏರುಗತಿಯಲ್ಲಿ ಪೆಟ್ರೋಲ್, ಡೀಸೆಲ್ ದರ

ಏರುಗತಿಯಲ್ಲಿ ಪೆಟ್ರೋಲ್, ಡೀಸೆಲ್ ದರ
bangalore , ಮಂಗಳವಾರ, 29 ಮಾರ್ಚ್ 2022 (14:53 IST)
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್​ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್​ಗೆ 70 ಪೈಸೆ ಏರಿಕೆ ಮಾಡಲಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್​ಗೆ ₹ 100.21 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ 70 ಪೈಸೆ ಏರಿಕೆಯಾಗಿದ್ದು, ಬೆಲೆ ₹ 91.47 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ 85 ಪೈಸೆ, ಡೀಸೆಲ್ 75 ಪೈಸೆ ಏರಿಕೆ ಕಂಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾಸ್ಕ್ ಹಾಕದಿದ್ರೆ ದಂಡವಿಲ್ಲ