Select Your Language

Notifications

webdunia
webdunia
webdunia
webdunia

ಅತ್ಯಾಚಾರ ಆರೋಪಿಗೆ ಪೆಟ್ರೋಲ್ ಸುರಿದು ಬೆಂಕಿ ಇಡೋದಾ

ಅತ್ಯಾಚಾರ ಆರೋಪಿಗೆ ಪೆಟ್ರೋಲ್ ಸುರಿದು ಬೆಂಕಿ ಇಡೋದಾ
ಮೆಕ್ಸಿಕೊ , ಶನಿವಾರ, 18 ಜನವರಿ 2020 (17:14 IST)

ಪುಟ್ಟ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಅನ್ನೋ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹೀನಾಯವಾಗಿ ಕೊಲೆ ಮಾಡಲಾಗಿದೆ.

 

ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಅಂತ ಆರೋಪಿಸಿರೋ ಜನರ ಗುಂಪು, ಆಲ್ಫ್ರೆಡೋ ರೊಬ್ಲೆರೋ ಎಂಬಾತನನ್ನು ಥಳಿಸಿ, ಸರಿಯಾಗಿ ಗೂಸಾ ನೀಡಿದ್ದಾರೆ.

ಅಷ್ಟೇ ಅಲ್ಲ, ರೊಬ್ಲೆರೋನನ್ನು ಕಂಬಕ್ಕೆ ಕಟ್ಟಿ ಹಾಕಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಮೆಕ್ಸಿಕೋದಲ್ಲಿ ಘಟನೆ ನಡೆದಿದ್ದು, ಕೊಲೆ ಮಾಡಿರೋ ಜನರ ವಿರುದ್ಧ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮಗಳ ಮೇಲೆ ಅತ್ಯಾಚಾರ ಮಾಡಿ ತಾಯಿಯನ್ನು ಕೊಂದ ಕಾಮುಕರು