ಕಾಂಗ್ರೆಸ್ ಕಾಲದಲ್ಲಿ ಪಿಎಫ್ಐ ಜಾಲ ವ್ಯಾಪಕವಾಗಿ ಹಬ್ಬಿತ್ತು : ಅರುಣ್ ಸಿಂಗ್

Webdunia
ಶುಕ್ರವಾರ, 21 ಏಪ್ರಿಲ್ 2023 (11:52 IST)
ಬೆಳಗಾವಿ : ಕಾಂಗ್ರೆಸ್ ಕಾಲದಲ್ಲಿ ಪಿಎಫ್ಐ ಜಾಲ ದೇಶಾದ್ಯಂತ ವ್ಯಾಪಕವಾಗಿ ಹಬ್ಬಿತ್ತು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಳಗಾವಿಯಲ್ಲಿ  ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ನಿರಂತರ ಕೆಲಸ ಮಾಡುತ್ತಿದೆ. ಓಲೈಕೆ ರಾಜಕೀಯ ಮಾಡುವುದು ಕಾಂಗ್ರೆಸ್ನ ಗುಣವಾಗಿದೆ ಎಂದು ಕಿಡಿಕಾರಿದ್ದಾರೆ. 

ಕಾಂಗ್ರೆಸ್ ಸತತವಾಗಿ ಚುನಾವಣೆಗಳಲ್ಲಿ ಸೋಲುತ್ತ, ನಿರಂತರವಾಗಿ ಮುಳುಗುತ್ತಿರುವ ಪಕ್ಷವಾಗಿದೆ. ಆದರೆ ದೇಶಾದ್ಯಂತ ಬಿಜೆಪಿ ಚುನಾವಣೆ ಗೆಲ್ಲುತ್ತಿದೆ. ಉತ್ತರಾಖಂಡ್ ಹಾಗೂ ಗೋವಾ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದ ಸಾಮಾನ್ಯ ಕಾರ್ಯಕರ್ತರು ಸಹ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments