ರಾಮಮಂದಿರ ಸ್ಫೋಟಕ್ಕೆ PFI ಸಂಚು..!

Webdunia
ಗುರುವಾರ, 20 ಅಕ್ಟೋಬರ್ 2022 (15:27 IST)
ಅಯೋಧ್ಯೆಯ ರಾಮಮಂದಿರ ಸ್ಫೋಟಿಸಲು PFI ಸಂಚು ರೂಪಿಸಿದ್ದ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ PFI ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ದೇಶವ್ಯಾಪಿ PFI ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಮಹಾರಾಷ್ಟ್ರದಲ್ಲಿ 35 ಮಂದಿಯನ್ನು ಬಂಧಿಸಲಾಗಿತ್ತು. ಮಾಲೆಂಗಾವ್, ಪುಣೆ ಸೇರಿ ಹಲವೆಡೆ ದಾಳಿ ನಡೆದಿತ್ತು. ವಿಚಾರಣೆ ವೇಳೆ ಆರೋಪಿಗಳು ರಾಮಮಂದಿರ ಸ್ಫೋಟಿಸುವ ಸಂಚಿನ ಬಗ್ಗೆ ಬಾಯ್ಬಿಟ್ಟಿದ್ದಾರೆ. PFI ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ವಾಟ್ಸ್ಯಾಪ್​ ಗ್ರೂಪ್ ಅನ್ನು ದೇಶವಿರೋಧಿ ಚಟುವಟಿಕೆಯ ಸಂಚು ರೂಪಿಸಲು ಸಂಘಟಿಸಲಾಗಿತ್ತು ಎಂದು ಆರೋಪಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments