ಕಾಂಗ್ರೆಸ್​ ಇದ್ದಾಗ PFI ಹಾವಳಿ ಹೆಚ್ಚಾಗಿತ್ತು

Webdunia
ಗುರುವಾರ, 27 ಏಪ್ರಿಲ್ 2023 (19:00 IST)
ಕಾಂಗ್ರೆಸ್ ಕಾಲದಲ್ಲಿ ಹಿಂದೂಗಳ ಹತ್ಯೆಯಾಗಿತ್ತು.. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಅದೇ ಸ್ಥಿತಿ ಇತ್ತು ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಇದ್ದಾಗ ಒಂದು ರೀತಿ ನೆಗೆಟಿವ್ ವಾತಾವರಣ ಇತ್ತು, PFI ಹಾವಳಿ ಹೆಚ್ಚಾಗಿತ್ತು.. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಲಿಲ್ಲ. ಕೇವಲ PFI ಮಾತ್ರ ಅಭಿವೃದ್ಧಿ ಆಯಿತು.. ಕಾಂಗ್ರೆಸ್ ಇಷ್ಟು ವರ್ಷ ಸಾಮಾಜಿಕ ನ್ಯಾಯಕ್ಕಾಗಿ ಏನೂ ಮಾಡಿಲ್ಲ ಎಂದರು.. ಇನ್ನು ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದಿನ ಸರ್ಕಾರ 4% ಅಸಂವಿಧಾನತ್ಮಕವಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿತ್ತು.. ಅದನ್ನು ಲಿಂಗಾಯತ, ಒಕ್ಕಲಿಗರಿಗೆ ತಲಾ 2% ನೀಡಲಾಗಿದೆ.. ಇನ್ನು ಶಾಸಕ ರಾಮ್​ದಾಸ್​ರನ್ನು ಹಾಡಿಹೊಗಳಿದ್ರು.. ರಾಮ್​ದಾಸ್​ ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು..ಶ್ರೀವತ್ಸ ಅವರಿಗೆ ಸ್ಥಾನ ಬಿಟ್ಟು ಕೊಟ್ಟಿದ್ದಾರೆ, ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments