ಬಿಟಿಎಂ ಲೇ ಔಟ್ ನಲ್ಲಿ ಪಿಜಿ ಮಾಲೀಕನ ಹತ್ಯೆ

Webdunia
ಬುಧವಾರ, 13 ಡಿಸೆಂಬರ್ 2017 (11:46 IST)
ಬೆಂಗಳೂರು: ಪಿ.ಜಿ ಮಾಲೀಕನ ಕೊಲೆ ಮಾಡಿ ಅಲ್ಲಿದ್ದ ಹಣವನ್ನು ದೋಚಿದ ಘಟನೆ ಬೆಂಗಳೂರಿನ ಬಿ.ಟಿ.ಎಂ. ಲೇಔಟ್ ಬಾರ್ ರೋಡನಲ್ಲಿ ನಡೆದಿದೆ.


ತಿರುಮಲ ರೆಡ್ಡಿ(58) ಕೊಲೆಯಾದ ಪಿ.ಜಿ ಮಾಲೀಕ. ಪಿ.ಜಿಯಲ್ಲಿ ಅಡುಗೆ ಮಾಡುತ್ತಿದ್ದ ಬಿಹಾರಿ ಮೂಲದ ಅಡುಗೆ ಭಟ್ಟ ಕೊಲೆ ಮಾಡಿರುವ ಶಂಕೆ ಇದೆ. ನಿನ್ನೆ ರಾತ್ರಿ ಅವರಿಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೊಲೆ ಮಾಡಿ ಅಲ್ಲಿದ್ದ ಹಣವನ್ನು ತೆಗೆದುಕೊಂಡು ಪರಾರಿಯಾಗಿರಬಹುದು ಎಂಬ ಅನುಮಾನವಿದೆ.


ತಿರುಮಲ ರೆಡ್ಡಿಯ  ಮೃತದೇಹ ಕೀಚನ್ ನಲ್ಲಿದ್ದು, ಬೆಳಗ್ಗೆ ಅವರ ಮಗ ಪಿಜಿಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಸಿಸಿಟಿವಿ ಆಫ್ ಮಾಡಿ ಕೊಲೆ ಮಾಡಲಾಗಿದೆ. ಪಿಜಿ ಮಾಲೀಕರ ಬಳಿ ಅಡುಗೆ ಭಟ್ಟನ ಬಗ್ಗೆ ಯಾವುದೆ ಮಾಹಿತಿ ಇಲ್ಲ. ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು ಪ್ರಧಾನಿ ಮೋದಿ ಕೊಟ್ಟ ನೋಟು, ಖರ್ಚೇ ಮಾಡಲ್ಲ ಎಂದ ಹೂ ವ್ಯಾಪಾರಿ Video

ರಸ್ತೆಯಲ್ಲೇ ಶುರುವಾಯ್ತು ಹೆರಿಗೆ ನೋವು: ಮಹಿಳೆಯರೆಲ್ಲಾ ಸೇರಿಕೊಂಡು ಮಾಡಿದ್ದೇನು ನೋಡಿ Video

ರೈಲಿನಿಂದ ಬಿದ್ದ ಮಗು, ಚೈನ್ ಎಳೆದರೂ ನಿಲ್ಲಲಿಲ್ಲ: ಕರುಳು ಕಿತ್ತು ಬರುವಂತೆ ಅತ್ತ ತಾಯಿ Video

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ಕೊಡಲು ಬೇಡಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಬಿಗ್ ಆಫರ್

ಮುಂದಿನ ಸುದ್ದಿ
Show comments