ಸಂಬಳ ಬರದಿದ್ದಕ್ಕೆ ಫಿನಾಯಿಲ್ ಕುಡಿದು ಮಹಿಳೆ ಆತ್ಮಹತ್ಯೆಗೆ ಯತ್ನ

Webdunia
ಶುಕ್ರವಾರ, 14 ಫೆಬ್ರವರಿ 2020 (19:23 IST)
ಡಿಸಿ ಕಚೇರಿ ಬಳಿ ಫಿನಾಯಿಲ್ ಕುಡಿದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಚಿತ್ರದುರ್ಗ ಡಿಸಿ ಕಚೇರಿ ಮುಂಭಾಗ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಲಕ್ಷ್ಮೀ( 28) ಇವರು ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಡಿ ದರ್ಜೆ ನೌಕರರಾಗಿದ್ದಾರೆ.

5 ತಿಂಗಳ ಸಂಬಳದಲ್ಲಿ 10 ಸಾವಿರ ಹಣ ಮಾತ್ರ ನೀಡಿದ್ದರು. 25 ಸಾವಿರ ಬಾಕಿ ಹಣ ವೇತನ ನೀಡಬೇಕಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಮಹಿಳೆ.

ಲಕ್ಷ್ಮೀ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದರು. ಸಂಬಳ ಕೇಳಿದ್ದರಿಂದಾಗಿ ಚೀಟಿ ಬರೆಸಿಕೊಂಡು ಕೆಲಸದಿಂದ ತೆಗೆಯುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು. ಅಲ್ಲದೇ ಎರಡು ವಾರಗಳಿಂದ ಕೆಲಸದಿಂದ ವಲಯ ಅರಣ್ಯಾಧಿಕಾರಿ ಬಿಡಿಸಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments