ಮೈತ್ರಿ ಸರ್ಕಾರದ ವೇಳೆ ನಡೆದಿತ್ತಾ ಫೋನ್ ಕದ್ದಾಲಿಕೆ

Webdunia
ಬುಧವಾರ, 14 ಆಗಸ್ಟ್ 2019 (11:12 IST)
ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟ ಸರ್ಕಾರದ ಅವಧಿಯಲ್ಲಿ ಹಲವು ರಾಜಕೀಯ ಮುಖಂಡರು, ಅಧಿಕಾರಿಗಳ ಫೋನ್ ಕರೆಗಳನ್ನೂ ಕದ್ದಾಲಿಕೆ ಮಾಡಲಿದೆ ಎಂಬ ಆರೋಪ ಕೇಳಿಬಂದಿದೆ.




ವಂಚನೆ ಪ್ರಕರಣವೊಂದರ ಆರೋಪಿಯ ಫೋನ್ ಕದ್ದಾಲಿಕೆ ಮಾಹಿತಿ ಸೋರಿಕೆಯಾದ ಬಳಿಕ ನಡೆಸಲಾದ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಮಾಜಿ ಮುಖ್ಯಮಂತ್ರಿಗಳ ಆಪ್ತ ಸಹಾಯಕರು, ಕೆಲ ಶಾಸಕರು, ಎಡಿಜಿಪಿ ದರ್ಜೆ ಅಧಿಕಾರಿಗಳು ಸೇರಿದಂತೆ ಹಲವರ ಫೋನ್ ಕರೆಗಳನ್ನು ಕದ್ದಾಲಿಸಲಾಗಿದೆ ಎಂದು ಹೇಳಲಾಗಿದೆ.


ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರದ ಪತನಕ್ಕೆ ಕಾರಣವಾಗುವ ಬೆಳವಣಿಗೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಅದನ್ನು ತಿಳಿಯಲು  ಈ ಕದ್ದಾಲಿಕೆ ನಡೆದಿದೆ ಎನ್ನಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

ಮುಂದಿನ ಸುದ್ದಿ
Show comments