Daily Horoscope
✕

'ಫೋನ್ ಟ್ಯಾಪಿಂಗ್ ಕಾಂಗ್ರೆಸ್ ಸಂಸ್ಕೃತಿ'

Webdunia
ಶುಕ್ರವಾರ, 21 ಆಗಸ್ಟ್ 2020 (18:28 IST)
ಫೋನ್ ಟ್ಯಾಪಿಂಗ್ ಅನ್ನೋದು ಕಾಂಗ್ರೆಸ್ ನ ಸಂಸ್ಕೃತಿಯಾಗಿದೆ.

ಹೀಗಂತ ಸಚಿವ ಆರ್.ಅಶೋಕ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಅವರದ್ದೇ ಸರಕಾರದಲ್ಲಿ ಟ್ಯಾಪಿಂಗ್ ಆಗಿದ್ದೆಲ್ಲಾ ಗೊತ್ತಿದೆ.
ಮುಖ್ಯಮಂತ್ರಿಯಾಗಿದ್ದವರ ಮಗನಾಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಂಥ ಸಂಸ್ಕೃತಿಯಿಂದ ಬಂದಿಲ್ಲ ಎಂದಿದ್ದಾರೆ.

ಟ್ಯಾಪಿಂಗ್ ಮಾಡೋದ್ರಲ್ಲಿ ಅನುಭವ ಇರೋರೇ ಫೋನ್ ಟ್ಯಾಪಿಂಗ್ ಬಗ್ಗೆ ಮಾತನಾಡ್ತಿದ್ದಾರೆ ಅಂತೆಲ್ಲಾ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments