Webdunia - Bharat's app for daily news and videos

Install App

ಮಾಡೆಲ್ ಮಾಡುವ ನೆಪದಲ್ಲಿ ಫೋಟೋ ಡಿಮ್ಯಾಂಡ್! ಯುವತಿಯರೇ ಎಚ್ಚರ….

Webdunia
ಗುರುವಾರ, 13 ಜನವರಿ 2022 (08:14 IST)
ಹುಡುಗಿಯರು ಪರಿಚಯವಾಗ್ತಿದ್ದಂತೆ ನಿಮ್ಮನ್ನು ದೊಡ್ಡ ಮಾಡೆಲ್ ಮಾಡ್ತೀನಿ, ಕೈ ತುಂಬಾ ದುಡ್ಡು ಸಿಗೋಹಾಗೆ ಮಾಡ್ತೀನಿ ಅಂತ ಫುಂಗಿ ಬಿಡ್ತಿದ್ದ. ಇವನ ಮಾತು ಕೇಳಿ ಯುವತಿಯರು ಮರುಳಾಗ್ತಿದ್ದಂತೆ ಮಾಡೆಲಿಂಗ್ ಫೋಟೋ ಕಳಿಸುವಂತೆ ಕೇಳುತ್ತಿದ್ದ.












ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಾಂಗ ಮಾಡ್ತಿರೋ ಪ್ರಪಂಚ್ ಎಂಬಾತ ಮಹಿಳೆಯರ ಹೆಸರಿನಲ್ಲಿ ಇನ್ಸ್ಟಾಗ್ರಾಂನಲ್ಲಿ ಫೇಕ್ ಖಾತೆಗಳನ್ನು ತೆಗೆದು ಯುವತಿಯರನ್ನು ಪರಿಚಯ ಮಾಡಿಕೊಳ್ತಿದ್ದ.

35 ರಿಂದ 40 ಸಾವಿರ ಕೊಡುವ ಭರವಸೆ ನೀಡ್ತಿದ್ದ. ಅಲ್ಲದೇ ಹಲವರಿಗೆ ಹಣ ಹಾಕಿರೋದಾಗಿ ನಂಬಿಸಲು ನಕಲಿ ಯುಪಿಐ ಪೇಮೆಂಟ್ ರೆಸಿಪ್ಟ್ ಕೂಡ ಕಳುಹಿಸ್ತಿದ್ದ. ಹೀಗೆ ಫೋಟೋ ಕಳುಹಿಸುವವರಿಗೆ ಹೆಚ್ಚಿನ ಡಿಮ್ಯಾಂಡ್ ಇದೆ ಎಂದು ನಂಬಿಸಿ ನಗ್ನ ಫೋಟೋ ಹಾಗು ವಿಡಿಯೊಗೆ ಡಿಮ್ಯಾಂಡ್ ಮಾಡ್ತಿದ್ದ.

ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಪೊಲೀಸರು ಈತನ ಮೂರು ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳೆದ ಎರಡು ವರ್ಷದಿಂದ ಈ ಕೃತ್ಯ ನಡೆಸ್ತಿರೋದು ಗೊತ್ತಾಗಿದೆ. ಯುವತಿಯರ ಒಂದು ಸಾವಿರಕ್ಕೂ ಹೆಚ್ಚು ಖಾಸಗಿ ಫೋಟೋಗಳು, 300 ರಿಂದ 400 ಕ್ಕೂ ಹೆಚ್ಚು ನಗ್ನ ವಿಡಿಯೋ ಇರೋದು ಗೊತ್ತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ