Webdunia - Bharat's app for daily news and videos

Install App

ಕಸದ ಬುಟ್ಟಿಯಲ್ಲಿ ಮೋದಿ, ಯೋಗಿ ಫೋಟೋ

Webdunia
ಸೋಮವಾರ, 18 ಜುಲೈ 2022 (19:18 IST)
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದ ಫೋಟೋವನ್ನ ಕಸದ ಬಂಡಿಯಲ್ಲಿ ಸಾಗಿಸಿ ಸುರಿದಿದ್ದಕ್ಕೆ ವ್ಯಕ್ತಿಯೋರ್ವರು ಕೆಲಸ ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬ ಕಸದ ಬಂಡಿಯನ್ನು ತಳ್ಳುತ್ತಿರುವ ದೃಶ್ಯ ಕಂಡು ಬಂದಿತ್ತು. ಬಿಸಾಡಿದ ವಸ್ತುಗಳ ರಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಫ್ರೇಮ್‌ ಹಾಕಿದ ಫೋಟೊಗಳಿದ್ದವು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮುನ್ಸಿಪಲ್ ಕಾರ್ಪೊರೇಷನ್ ಉದ್ಯೋಗಿ ಕೆಲಸ ಕಳೆದುಕೊಂಡಿದ್ದಾರೆ. ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಕಸದ ಬುಟ್ಟಿಯಲ್ಲಿತ್ತು. ಆದ್ದರಿಂದ ನಾನು ಅವುಗಳನ್ನು ನನ್ನ ಗಾಡಿಯಲ್ಲಿ ಹಾಕಿದ್ದೇನೆ ಎಂದು ವ್ಯಕ್ತಿ ವಿಡಿಯೋದಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments