ಬೆಂಗಳೂರು : ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ.ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.