Webdunia - Bharat's app for daily news and videos

Install App

ವಾಟ್ಸ್ಅಪ್‌ನಲ್ಲಿ ತನ್ನ ಬೆತ್ತಲೆ ಫೋಟೋ ಹರಿಯ ಬಿಟ್ಟ ಜನಪ್ರತಿನಿಧಿ

Webdunia
ಶನಿವಾರ, 4 ಫೆಬ್ರವರಿ 2017 (09:17 IST)
ಕಳೆದ ಕೆಲ ದಿನಗಳಿಂದ ವ್ಯಕ್ತಿಯೊಬ್ಬರ ಬೆತ್ತಲೆ ಫೋಟೋ ವಾಟ್ಸ್ಅಪ್‌ನಲ್ಲಿ ಹರಿಯಬಿಟ್ಟಿದ್ದು ಆತ ಮಂಡ್ಯದ ಬಿಂಡಿನವಿಲೆ ಗ್ರಾಮಪಂಚಾಯತ್ ಸದಸ್ಯನೆಂದು ತಿಳಿದು ಬಂದಿದೆ.
ಸಾಮಾಜಿಕ ಜವಾಬ್ದಾರಿ ಹೊಂದಿರಬೇಕಾದ ಜನಪ್ರತಿನಿಧಿ ಈ ರೀತಿ ಅವತಾರದಲ್ಲಿ ಕಾಣಿಸಿಕೊಂಡಿರುವುದು ಗ್ರಾಮದ ಜನರಲ್ಲಿ ಆಕ್ರೋಶ ಮೂಡಿಸಿದ್ದು ಇಂತಹ ಪ್ರತಿನಿಧಿ ನಮಗೆ ಬೇಕಾ ಎಂದು ಜನರು ಪ್ರಶ್ನಿಸುತ್ತಿದ್ದಾರೆ. 
 
ಬೆಡ್ ಮೇಲೆ ಬೆತ್ತಲಾಗಿ ಕುಳಿತಿರುವ ಸ್ಥಿತಿಯಲ್ಲಿ ಪ್ರಕಾಶ್ ಕಂಡುಬಂದಿದ್ದು, ಈ ಫೋಟೋ ವಾಟ್ಸ್‌ಅಪ್ ಮತ್ತು ಫೇಸ್‌ಬುಕ್‌ನಲ್ಲಿ ವೈರಲ್ ಆಗಿ ಹರಿದಾಡುತ್ತಿದೆ. 
 
ಈ ಕುರಿತು ಪ್ರತಿಕ್ರಿಯಿಸಲು ಪ್ರಕಾಶ್ ಸಂಪರ್ಕಕ್ಕೆ ಸಿಕ್ಕಿಲ್ಲ. ಆದರೆ ಅವರ ಸಹೋದರರ ಪ್ರಕಾರ ತಮಾಷೆಗಾಗಿ ತೆಗೆದ ಫೋಟೋ ಯಾರೋ ಮಾಡಿದ ಎಡವಟ್ಟಿನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.
 
ಸ್ಥಳೀಯರೊಬ್ಬರ ಪ್ರಕಾರ ಸ್ನಾನ ಮಾಡಿಕೊಂಡು ಬಂದ ಮೇಲೆ ತಮ್ಮ ಮಗನ ಕೈಯ್ಯಲ್ಲಿ ಈ ಫೋಟೋ ತೆಗೆಸಿಕೊಂಡ ಪ್ರಕಾಶ್ ಬಳಿಕ ಸ್ನೇಹಿತರೊಬ್ಬರಿಗೆ ಕಳುಹಿಸಿದ್ದು ಇದು ವೈರಲ್ ಆಗಿ ಹರಿದಾಡಿದೆ. 
 
ಜನಪ್ರತಿನಿಧಿಯ ಈ ಬ್ರಹ್ಮಾಂಡ ದರ್ಶನಕ್ಕೆ ಸಾರ್ವಜನಿಕವಾಗಿ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ