ವೇಟ್ ಲಿಫ್ಟಿಂಗ್ ನಲ್ಲಿ ಗಮನ ಸೆಳೆದ ಯುವಕ, ಯುವತಿಯರು

Webdunia
ಮಂಗಳವಾರ, 15 ಅಕ್ಟೋಬರ್ 2019 (15:45 IST)
ರಾಜ್ಯದ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಸ್ಪರ್ಧೆಯಲ್ಲಿ ದೈಹಿಕ ಸಾಮರ್ಥ್ಯವನ್ನು ಒರೆಗೆ ಹಚ್ಚಲಾಯಿತು.  

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವತಿಯಿಂದ 2019-20 ನೇ ಸಾಲಿನ ಕಾಲೇಜು ವಿಧ್ಯಾರ್ಥಿಗಳ ವೇಟ್ ಲಿಫ್ಟಿಂಗ್ ಸ್ಪರ್ಧೆ ನಡೆಯಿತು. ಬೆಂಗಳೂರು ಹೊರವಲಯದ ಆನೇಕಲ್ ನ ಸಾಯಿರಾಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಕರ್ನಾಟಕದ ಹಲವು ಕಾಲೇಜು ವಿಧ್ಯಾರ್ಥಿಗಳು ಭಾಗವಹಿಸಿ ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಿದ್ರು.

ಕಾಲೇಜು ವಿಧ್ಯಾರ್ಥಿಗಳಿಗೆ ವೇಟ್ ಲಿಫ್ಟಿಂಗ್ ಸ್ಪರ್ಧೆ ಏರ್ಪಡಿಸಿದ್ದು, ಹಲವು ಕಾಲೇಜಿನ 150 ವಿಧ್ಯಾರ್ಥಿಗಳು ಹಾಗೂ 50  ವಿದ್ಯಾರ್ಥಿನಿಯರು ಭಾಗವಹಿಸಿದ್ರು. ಅತ್ಯುತ್ತಮ ಕ್ರೀಡಾಪಟುವಿಗೆ ಯೂನಿವರ್ಸಿಟಿ ವತಿಯಿಂದ ಬಹುಮಾನಗಳನ್ನು ಘೋಷಣೆ  ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಸುದ್ದಿಗೆ ಕಾರಣಾವಾದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆಯಲ್ಲಿ ಇದೆಂಥಾ ಘಟನೆ

ಡಿಕೆ ಶಿವಕುಮಾರ್ ಗೆ ವೇದಿಕೆ ಮೇಲೆ ಮಾತಿನಲ್ಲೇ ತಿವಿದ ಮಲ್ಲಿಕಾರ್ಜುನ ಖರ್ಗೆ

ಭಾರತ, ಜರ್ಮನಿ ಸಂಬಂಧವನ್ನು ಎತ್ತಿ ತೋರಿದ ಮೋದಿ, ಫ್ರೆಡ್ರಿಕ್ ಆತ್ಮೀಯ ಕ್ಷಣ

ಮುಂದಿನ ಸುದ್ದಿ
Show comments