ರಾಕೇಶ್ ಅಂತಿಮ ದರ್ಶನ : ಕೈಚಳಕ ಮೆರೆದ ಕಳ್ಳರು

Webdunia
ಸೋಮವಾರ, 1 ಆಗಸ್ಟ್ 2016 (17:30 IST)
ಸಿಎಂ ಪುತ್ರ ರಾಕೇಶ್ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆಗಮಿಸಿದ ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ಜೇಬುಗಳ್ಳರು ಅಟ್ಟಹಾಸ ಮೆರೆದಿದ್ದಾರೆ.
 
ಬಹು ಅಂಗಾಂಗ ವೈಫಲ್ಯದಿಂದ ಬೆಲ್ಜಿಯಂ ರಾಷ್ಟ್ರದಲ್ಲಿ ನಿಧನರಾದ ಸಿಎಂ ಸಿದ್ದರಾಮಯ್ಯ ಜೇಷ್ಠಪುತ್ರ ರಾಕೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅವಕಾಶ ನೀಡಲಾಗಿದೆ.
 
ರಾಕೇಶ್ ಅವರ ಪಾರ್ಥಿವ ಶರೀರರದ ಅಂತಿಮ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ಈ ವೇಳೆ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
 
ಅಂತಿಮ ದರ್ಶನಕ್ಕಾಗಿ ಬಂದಿದ್ದ ರಾಕೇಶ್ ಅಭಿಮಾನಿಯೊಬ್ಬರ ಜೇಬಿಗೆ ಕತ್ತರಿ ಹಾಕಿ 25 ಸಾವಿರ ರೂಪಾಯಿ ಎಗರಿಸಿದ ಜೇಬುಗಳ್ಳರು, ಮತ್ತೊಬ್ಬರ ಜೇಬಿಗೆ ಕೈಹಾಕುವ ವಿಫಲ ಯತ್ನ ನಡೆಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments