Publish Date: Thu, 27 Jan 2022 (14:41 IST)
Updated Date: Thu, 27 Jan 2022 (15:26 IST)
ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆ ಉಪ್ಪಿನಕಾಯಿ ನೀಡುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.
ಪಡಿತರ ಚೀಟಿದಾರರ ಸಂಖ್ಯೆಗೆ ಅನುಗುಣವಾಗಿ ಜೋಳ ಮತ್ತು ರಾ