ಮೇ 3ರಿಂದ ಚಾರ್‌ಧಾಮ್‌ ಯಾತ್ರೆ

Webdunia
ಶನಿವಾರ, 23 ಏಪ್ರಿಲ್ 2022 (18:26 IST)
ಈ ಸಾಲಿನ ಚಾರ್‌ಧಾಮ್‌ ಯಾತ್ರೆ ಮೇ 3 ರಿಂದ ಆರಂಭಗೊಳ್ಳಲಿದ್ದು, ಉತ್ತರಾಖಂಡ ಸರಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್‌-19 ನಿಂದಾಗಿ ಕಳೆದ ಎರಡು ವರ್ಷ ಈ ಯಾತ್ರೆ ಕೈಗೊಂಡ ಭಕ್ತರ ಸಂಖ್ಯೆ ಕಡಿಮೆಯಿತ್ತು. ಆದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ.ಹಿಮಪಾತದ ಕಾರಣದಿಂದ ಕಳೆದ ನವೆಂಬರ್‌ನಲ್ಲಿ ಮುಚ್ಚಲ್ಪಟ್ಟಿರುವ ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲದ ಬಾಗಿಲನ್ನು ಮೇ 3 ರಂದು ತೆರೆಯಲಾಗುತ್ತದೆ. ಕೇದರನಾಥ ದೇಗುಲದ ಬಾಗಿಲನ್ನು ಮೇ 6 ರಂದು ತೆರೆದರೆ, ಬದ್ರಿನಾಥ ದೇಗುಲ ಮೇ 8ರಂದು ಮತ್ತು ಹೇಮಕುಂಡ ಬಾಗಿಲನ್ನು ಮೇ 22 ರಂದು ತೆರೆಯಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments